ರೇಣುಕಾಸ್ವಾಮಿ ಕೊಲೆ ಪ್ರಕರಣ: A8 ರವಿಶಂಕರ್, A13 ದೀಪಕ್ ಜಾಮೀನು ಮಂಜೂರು

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ & ಗ್ಯಾಂಗ್‌ ಜೈಲು ಸೇರಿದೆ. ಇನ್ನು ಅಕ್ಟೋಬರ್ 10ರಂದು 57ನೇ ಸಿಸಿಎನ್‌ ಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ವಿಚಾರಣೆ ನಡೆದಿದ್ದು,A8 ರವಿಶಂಕರ್, A13 ದೀಪಕ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ಇನ್ನು ದರ್ಶನ್ ಗ್ಯಾಂಗ್ ಆರೋಪಿಗಳಾದ ವಿನಯ್, ಪ್ರದೂಷ್ ಹಾಗೂ ಜಗದೀಶ್ ಜಾಮೀನು ಅರ್ಜಿ ಆದೇಶವನ್ನು ಅ.16ಕ್ಕೆ ಕಾಯ್ದಿರಿಸಿದೆ.

More articles

Latest article

Most read