ಬೀದರ್‌ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 14 ಹುದ್ದೆಗಳ ಭರ್ತಿಗೆ ಮನವಿ

ಬೆಂಗಳೂರು : ಬೀದರ್ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 14 ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಮಾನ್ಯ ಸಚಿವ ಮಧು ಬಂಗಾರಪ್ಪ ಅವರ ಗೃಹ ಕಚೇರಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೀದರ್ ಜಿಲ್ಲಾ ಘಟಕದ ವತಿಯಿಂದ ಭೇಟಿ ನೀಡಿ ಮನವಿ ಸಲ್ಲಿಸಲಾಯಿತು.

ಕರವೇ ಬೀದರ್ ಜಿಲ್ಲಾ ಅಧ್ಯಕ್ಷರಾದ ಸೋಮನಾಥ್ ಮುಧೋಳ್ ಅವರ ನೇತೃತ್ವದಲ್ಲಿ ಸಲ್ಲಿಸಿದ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ಸಮಸ್ಯೆಯನ್ನು ಪರಿಶೀಲಿಸಿ ಆದಷ್ಟು ಬೇಗ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

More articles

Latest article

Most read