ಎಚ್‌ಡಿ ರೇವಣ್ಣಗೆ ಜಾಮೀನು ಸಿಗತ್ತಾ? ಸಂಜೆ 5 ಗಂಟೆಗೆ ಕೋರ್ಟ್ ಆದೇಶ ಪ್ರಕಟ

ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ (Hassan MP Prajwal Revanna) ಪ್ರಕರಣಕ್ಕೆ ಸಂಬಂಧಿಸಿದ ಕೆಆರ್ ನಗರ ಸಂತ್ರಸ್ತೆಯ ಅಪಹರಣದಲ್ಲಿ ಸಿಲುಕಿರುವ ಶಾಸಕ ರೇವಣ್ಣಗೆ ಜಾಮೀನು ದೊರಕಲಿದೆಯ? ಅಥವಾ ಮತ್ತೆ ಜೈಲಾ? ಈ ಪ್ರಶ್ನೆಗೆ ಉತ್ತರ ಇಂದು ಸಂಜೆ ಐದು ಗಂಟೆಯಲ್ಲಿ ತಿಳಿಯಲಿದೆ.

ರೇವಣ್ಣ ಬೇಲ್ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ, ಆದೇಶ ಕಾಯ್ದಿರಿಸಿದೆ. ಇಂದು ಸಂಜೆ 5 ಗಂಟೆಗೆ ಜಾಮೀನು ಅರ್ಜಿ ಆದೇಶ ನೀಡುವುದಾಗಿ ಕೋರ್ಟ್ ಹೇಳಿದೆ.

ಎಚ್‌ಡಿ ರೇವಣ್ಣ ಪರ ಸಿವಿ ನಾಗೇಶ್ ವಾದ ಮಂಡಿಸಿದ್ದರೆ, ಎಸ್ಐಟಿ ಪರ ವಕೀಲರಾದ ಜಾಯ್ನಾ ಕೊಠಾರಿ ವಾದ ಮಂಡಿಸಿದ್ದಾರೆ. ಸುದೀರ್ಘ ವಾದ ಪ್ರತಿವಾದ ಆಲಿಸಿದ ಕೋರ್ಟ್, ಇಂದೇ ಜಾಮೀನು ಅರ್ಜಿ ತೀರ್ಪು ನೀಡುವುದಾಗಿ ಹೇಳಿದೆ.

More articles

Latest article

Most read