ಮನೆಯ ಸಹಾಯಕಿ ಮೇಲೆ ಲೈಂಗಿಕ ದೌರ್ಜನ್ಯ; ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮನೆಯ ಸಹಾಯಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಅವರಿಗೆ  ಷರತ್ತುಬದ್ಧ ಜಾಮೀನು ಸಿಕ್ಕಿದ್ದು.

ಕಿಡ್ನಾಪ್ ಕೇಸ್‍ನಲ್ಲಿಕಳೆದ ವಾರವಷ್ಟೇ ಮಧ್ಯಂತರ ಜಾಮೀನು ಮಂಜೂರು ಆಗಿತ್ತು. ಈಗ 42 ಎಸಿಎಎಂ ಕೋರ್ಟ್‌ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ನೀಡಿದೆ. 5 ಲಕ್ಷ ರೂ. ಬಾಂಡ್, ಇಬ್ಬರು ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು ಎಂದು ಕೋರ್ಟ್‌ ಷರತ್ತು ವಿಧಿಸಿದೆ.

More articles

Latest article

Most read