ಆರ್.ಟಿ.ಐ ಕಾರ್ಯಕರ್ತನ ಮೇಲೆ ಹಲ್ಲೆ; ವಿಡಿಯೋ ವೈರಲ್

ಅರಕಲಗೂಡು: ಆರ್.ಟಿ.ಐ ಕಾರ್ಯಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನಲ್ಲಿ ನಡೆದಿದೆ.

ಆರ್.ಟಿ.ಐ ಕಾರ್ಯಕರ್ತ ಬಸವನಹಳ್ಳಿ ರವಿ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು ಹಲ್ಲೆಯ ವಿಡಿಯೋ ಜಿಲ್ಲೆಯಾದ್ಯಂತ ವೈರಲ್ ಆಗಿದೆ.

ಬಸವನಹಳ್ಳಿ ರವಿ, ಕಾಳೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದ್ದ ಕಾಮಗಾರಿಗಳ ಕುರಿತು ಮಾಹಿತಿ ಹಕ್ಕು ಕಾಯ್ದೆ ಅಡಿ ಮಾಹಿತಿ ಪಡೆದು ಲೋಕಾಯುಕ್ತ ಇಲಾಖೆಗೆ ದೂರು ನೀಡಿದ್ದರು. ಅದಕ್ಕೆ ಸಂಬಂಧಿಸಿದ ಕೆಲ ಆರೋಪಿಗಳು ರವಿ ಅವರನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ.

More articles

Latest article

Most read