ನಾಯಕ ಸ್ಥಾನದಿಂದ ಕೆಳಗಿಳಿದ ಧೋನಿ : ಸಿಎಸ್‌‌ಕೆ’ಗೆ ಹೊಸ ಕ್ಯಾಪ್ಟನ್

17ನೇ ಸೀಸನ್ ನ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಒಂದೇ ದಿನ ಬಾಕಿ ಇರುವಾಗಲೇ ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ಶಾಕಿಂಗ್ ಸುದ್ದಿಯೊಂದನ್ನು ಪ್ರಕಟಿಸಿದೆ. ಹೌದು,ಈ ಬಾರಿಯ ಸೀಸನ್ ನಲ್ಲಿ ಎಂ ಎಸ್ ಧೋನಿ ನಾಯಕತ್ವದಿಂದ ಕೆಳಗಿಳಿದ್ದಾರೆ ಎಂದು ತಿಳಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿಗೆ ಚೆನ್ನೈ ಸ್ಟೇಡಿಯಂ ಸಜ್ಜುಗೊಂಡಿದೆ.ಎರಡು ತಂಡದ ಅಭಿಮಾನಿಗಳು ಕ್ರಿಕೆಟ್ ವೀಕ್ಷಿಸಲು ಉತ್ಸುಕರಾಗಿರುವ ಹೊತ್ತಿಲ್ಲಿ ಸಿಎಸ್‌ಕೆ ಅಭಿಮಾನಿಗಳಿಗೆ ಬೇಸರ ತರುವಂತ ಸುದ್ದಿ ಹೊರಬಿದ್ದಿದೆ.

ಹೌದು, ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ತಂಡದ ನಾಯಕತ್ವದ ಜವಾಬ್ದಾರಿಯಿಂದ ದೂರವಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಐಪಿಎಲ್ ಹ್ಯಾಂಡಲ್ ನಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ.

ಸಿಎಸ್ ಕೆ ತಂಡದ ಮುಂದಿನ ನಾಯಕನಾಗಿ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರನ್ನು ನೇಮಿಸಲಾಗಿದೆ.

More articles

Latest article

Most read