ಬಿಷ್ಣೋಯ್ ಹೆಸರಲ್ಲಿ ಸಲ್ಮಾನ್‌ ಖಾನ್‌ಗೆ ಬೆದರಿಕೆ: ತುಮಕೂರಲ್ಲಿ ಆರೋಪಿ ಬಂಧನ

ಲಾರೆನ್ಸ್‌ ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ತುಮಕೂರಿನಲ್ಲಿ ಪೋಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತ ಆರೋಪಿಯನ್ನು ವಿಕ್ರಮ್‌ ಎಂದು ಗುರುತಿಸಲಾಗಿದೆ. ಆರೋಪಿಯ, ಸಲ್ಮಾನ್‌ ಖಾನ್ 5 ಕೋಟಿ ರೂ. ಹಣ ನೀಡಬೇಕು ಮತ್ತು ದೇವಾಲಯಕ್ಕೆ ಬಂದು ಕ್ಷಮೆ ಕೋರಬೇಕು ಎಂದು ಮುಂಬೈ ಪೊಲೀಸರಿಗೆ ಮೆಸೇಜ್‌ ಕಳುಹಿಸಿ ಬೆದರಿಕೆ ಹಾಕಿದ್ದನು.

ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಲ್ಮಾನ್‌ ಖಾನ್‌ಗೆ ಸಾಲು ಸಾಲು ಕೊಲೆ ಬೆದರಿಕೆ ಜೊತೆ ಹಣದ ನೀಡುವಂತೆ ಕೂಡ ಬೆದರಿಕೆ ಹಾಕಿರುವ ಪ್ರಕರಣಗಳು ದಾಖಲಾಗಿದೆ. ಈಗ ತುಮಕೂರಿನಲ್ಲಿ ಓರ್ವ ಆರೋಪಿ ಬಂಧನವಾಗಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

More articles

Latest article

Most read