ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭ : ರಾಷ್ಟ್ರಪತಿಗಳಿಂದ ಭಾಷಣ, ಅಮಾನತುಗೊಂಡ ಸಂಸದರಿಗೆ ಅವಕಾಶ

ಲೋಕಸಭೆ ಚುನಾವಣೆ 2024 ರ ಮೊದಲು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಅಧಿವೇಶನ ಇಂದಿನಿಂದ ಶುರುವಾಗಲಿದೆ.

ಇಂದು ಆರಂಭವಾಗಲಿರುವ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಲಿದ್ದಾರೆ.

ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ನೂತನ ಸರ್ಕಾರ ಅಧಿಕಾರ ವಹಿಸಿಕೊಂಡ ಬಳಿಕ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣವು ಹೊಸ ಸಂಸತ್ತಿನಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಚಳಿಗಾಲದ ಅಧಿವೇಶನದಲ್ಲಿ ಅಮಾನತುಗೊಂಡಿರುವ ಸಂಸದರು ಇಂದಿನಿಂದ ಪ್ರಾರಂಭವಾಗುವ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.

More articles

Latest article

Most read