ಸಂಡೂರು : ಉಪಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಮಾಧ್ಯಮಗಳ ಜೊತೆ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.
ಬಳ್ಳಾರಿ ಅಧಿದೇವರೆ ದುರ್ಗಮ್ಮನ ದೇವಸ್ಥಾನಕ್ಕೆ ಬಂದಿದ್ದ ಅನ್ನಪೂರ್ಣ ಅವರು ದೇವಸ್ಥಾನದಿಂದ ಹೊರಬರುತ್ತಿದ್ದಂತೆ ತಮ್ಮ ಮುನ್ನೆಡೆಯ ವಿಷಯವನ್ನು ಕೇಳಿ ಸಂತೋಷ ವ್ಯಕ್ತಪಡಿಸಿದ್ದಾರೆ.
ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಕೈ ಹಿಡಿಯುತ್ತಾರೆ ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರ ಕೊಟ್ಟ ಗ್ಯಾರಂಟಿಗಳು ಮತಗಳಾಗಿ ಪರಿವರ್ತನೆ ಆಗಿದೆ ಎಂದು ಅನ್ನಪೂರ್ಣ ಹೇಳಿದರು.
ನೇರಾನೇರಾ ಪೈಪೋಟಿಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಮತ್ತು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಕೆಲವೇ ಮತಗಳ ಅಂತರದಲ್ಲಿದ್ದಾರೆ.
ಸಂಡೂರು : ಗೆಲ್ಲುವ ಭರವಸೆಯನ್ನು ಹೊರಹಾಕಿದ ಅನ್ನಪೂರ್ಣ