IAS ನಿಂದ ಸಂಸತ್ತಿಗೆ ಹೊರಡಲು ಸಿದ್ಧವಾಗಿರುವ ಶಶಿಕಾಂತ್ ಸೆಂಥಿಲ್!

ಚೆನ್ನೈ: ಕರ್ನಾಟಕದಲ್ಲಿ ಸಿಇಒ, ಜಿಲ್ಲಾಧಿಕಾರಿಯಾಗಿ ಕೆಲವಾರು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ದಕ್ಷ ಪ್ರಾಮಾಣಿಕ ಅಧಿಕಾರಿ ಎಂದು ಹೆಸರಾಗಿದ್ದ ಮಾಜಿ IAS ಅಧಿಕಾರಿ,  ಶಶಿಕಾಂತ್ ಸೆಂಥಿಲ್ ಇದೀಗ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇಂದು ಕಾಂಗ್ರೆಸ್ ಪಕ್ಷವು ಶಶಿಕಾಂತ್ ಸೆಂಥಿಲ್ ಅವರನ್ನು ತಮಿಳುನಾಡಿನ ತಿರುವಳ್ಳೂರು ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ 2019ರ ಸೆಪ್ಟೆಂಬರ್ ನಲ್ಲಿ ಶಶಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿದ್ದರು. ಜಮ್ಮು ಕಾಶ್ಮೀರ ಕ್ಕೆ ಸಂಬಂಧಿಸಿದಂತೆ ಕೇಂದ್ರ … Continue reading IAS ನಿಂದ ಸಂಸತ್ತಿಗೆ ಹೊರಡಲು ಸಿದ್ಧವಾಗಿರುವ ಶಶಿಕಾಂತ್ ಸೆಂಥಿಲ್!