ಚಾಲಕನ‌ ನಿಯಂತ್ರಣ ತಪ್ಪಿದ ಸ್ಕೂಲ್ ಬಸ್ ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಮಕ್ಕಳು

ಕೋಲಾರ: ಶಾಲಾ‌ ವಿದ್ಯಾರ್ಥಿಗಳಿದ್ದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಗ್ಲಿ ಗ್ರಾಮದಲ್ಲಿ ಸಂಭವಿಸಿದೆ.

ಅದೃಷ್ಟವಶಾತ್ ಯಾವುದೇ‌ ಪ್ರಾಣಾಪಾಯ ನಡೆದಿಲ್ಲ. ಬಸ್ ನಲ್ಲಿದ್ದ ಎಲ್ಲ ಮಕ್ಕಳೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗ್ರೀನ್ ವ್ಯಾಲಿ ಖಾಸಗಿ ಶಾಲೆಗೆ ಸೇರಿದ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಈ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸುತ್ತಿದ್ದಾರೆ.

More articles

Latest article

Most read