ಹಿರಿಯ ಪತ್ರಕರ್ತ ಶಶಿಧರ್ ಭಟ್ ಅನಾರೋಗ್ಯ: ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಸಿಎಂ ಘೋಷಣೆ

ಕನ್ನಡದ ಹಿರಿಯ ಪತ್ರಕರ್ತ ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಶಶಿಧರ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೂರವಾಣಿ ಮೂಲಕ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.

More articles

Latest article

Most read