ಶೋಭಾ ಕರಂದ್ಲಾಜೆಗೆ ನಾನಲ್ಲ ಟಿಕೆಟ್ ಕೊಟ್ಟಿರೋದು, ಈಶ್ವರಪ್ಪ ನನ್ನ ಮೇಲೆ ವೈಯಕ್ತಿಕ ಆರೋಪ ಮಾಡ್ತಿದ್ದಾರೆ: BSY

ಟಿಕೆಟ್‌ ವಿಚಾರವನ್ನು ಕೇಂದ್ರದ ನಾಯಕರು ತೀರ್ಮಾನ ಮಾಡಿರೋದು. ಅದರಲ್ಲಿ ನನ್ನ ಪಾತ್ರವಿಲ್ಲದೆ ಇದ್ದರೂ ನನ್ನ ಮೇಲೆ ಈಶ್ವರಪ್ಪ (Eshwarappa) ವೈಯಕ್ತಿಕವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಬೇಸರ ಹೊರಹಾಕಿದರು.

ಈಶ್ವರಪ್ಪ ಅಸಮಾಧಾನ ಕುರಿತು ಮಾತನಾಡಿದ ಅವರು, ಶೋಭಾ ಕರಂದ್ಲಾಜೆ ಹಾಗೂ ಬೊಮ್ಮಾಯಿಗೆ ನಾನಲ್ಲ ಟಿಕೆಟ್ ಕೊಟ್ಟಿರೋದು ಕೇಂದ್ರದ ನಾಯಕರು ತೀರ್ಮಾನ ಮಾಡಿ ಕೊಟ್ಟಿದ್ದಾರೆ. ಆದರೆ ಈಶ್ವರಪ್ಪ ನನ್ನ ಮೇಲೆ ವೈಯಕ್ತಿಕ ಆರೋಪ ಮಾಡುತ್ತಿದ್ದಾರೆ. ಅವರ ಬಳಿ ಕೇಂದ್ರದ ಹಿರಿಯ ನಾಯಕರು ಮಾತನಾಡುತ್ತಾರೆ. ಬಿಡಿ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ ಕಲಬುರಗಿಗೆ ಬರುತ್ತಿದ್ದಾರೆ. ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿ ಮುಖಂಡ ಈಶ್ವರಪ್ಪ ಅವರು ಯಡಿಯೂರಪ್ಪ ಅವರ ಎದೆ ಬಗೆದರೆ ಒಂದು ಕಡೆ ಇಬ್ಬರು ಮಕ್ಕಳು ಮತ್ತೊಂದು ಕಡೆ ಶೋಭಾ ಕರಂದ್ಲಾಜೆ ಕಾಣುತ್ತಾರೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಮೇಲಿನಂತೆ ಹೇಳಿದ್ದಾರೆ

More articles

Latest article

Most read