ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರು, ಶಾಸಕರಿಗೆ ಇಂದು ಬೆಳಗ್ಗೆ ಕರೆದಿದ್ದ ಉಪಹಾರ ಸಭೆಗೂ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಬ್ರೇಕ್ ಫಾಸ್ಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಅಧಿಕಾರ ಹಸ್ತಾಂತರ ವಿಚಾರವಾಗಿ ಇತ್ತೀಚಿಗೆ ಪಕ್ಷದ ಹೈಕಮಾಂಡ್ ಜೊತೆ ನಡೆಸಿದ ಚರ್ಚೆಯ ವಿವರ ಹಾಗು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ.

