ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ತಿರಸ್ಕರಿಸಿ, ತನಿಖೆಗೆ ಮಾತ್ರ ಅನುಮತಿ ನೀಡಿದ ಹೈಕೋರ್ಟ್ ಆದೇಶಿದ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮತ್ತವರ ಸಚಿವ ಸಂಪುಟ ದಿಢೀರ್ ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಇಂದು ಮಧ್ಯಾಹ್ನ 03.00 ಗಂಟೆಗೆ ಗೃಹ ಕಚೇರಿ ಕೃಷ್ಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.