ಗಣಿ ಹುತ್ತಿಗೆ ಹಗರಣ ಸಂಬಂಧಿಸಿದಂತೆ 100 ಸಿದ್ದರಾಮಯ್ಯ ಬಂದರೂ ನನ್ನನ್ನು ಬಂಧಿಸೋಕೆ ಆಗೋದಿಲ್ಲ ಎಂದು ಟೀಕಸಿದ್ದ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ.
ಹೌದು, ಕುಮಾರಸ್ವಾಮಿ ಅವರನ್ನು ಬಂಧಿಸುವ ಸಂದರ್ಭ ಬಂದರೆ ಹಿಂದೆ ಮುಂದೆ ನೋಡುವುದಿಲ್ಲ, ಬಂಧಿಸುತ್ತೇವೆ ಎಂದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಹೆಚ್ಡಿಕೆ, 100 ಸಿದ್ದರಾಮಯ್ಯ ಬಂದರೂ ನನ್ನನ್ನು ಬಂಧಿಸೋಕೆ ಆಗೋದಿಲ್ಲ ಎಂದಿದ್ದರು. ಇದೀಗ ಹೆಚ್ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ. ಕುಮಾರಸ್ವಾಮಿ ಬಂಧಿಸಲು 100 ಸಿದ್ದರಾಮಯ್ಯ ಯಾಕೆ, ಒಬ್ಬ ಪೊಲೀಸ್ ಕಾನ್ಸ್ಟೇಬಲ್ ಸಾಕು ಅಂತ ಟಾಂಗ್ ಕೊಟ್ಟಿದ್ದಾರೆ.
ಅತ್ತ ಕುಮಾರಸ್ವಾಮಿ ಮಾತಿಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ. ಕುಮಾರಸ್ವಾಮಿಗೆ ನೂರು ಸಿದ್ದರಾಮಯ್ಯ ಅಲ್ಲ, ಒಬ್ಬ ಪೊಲೀಸ್ ಕಾನ್ಸಟೇಬಲ್ ಸಾಕು ಎಂದಿದ್ದಾರೆ. ಹೆಚ್ಡಿಕೆ ಹೆದರಿಕೊಳ್ಳದೇ ಹೋಗಿದ್ದರೆ ಕುಮಾರಸ್ವಾಮಿ ಪ್ರೆಸ್ ಮೀಟ್ ಮಾಡ್ತಿದ್ದರಾ? ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಕೇಸ್, ಯಾವ ಪ್ರಕರಣವನ್ನು ಕುಮಾರಸ್ವಾಮಿ ಲಾಜಿಕಲ್ ಎಂಡ್ ಗೆ ತೆಗೆದುಕೊಂಡು ಹೋಗಿಲ್ಲ ಅಂತ ಸಿಎಂ ವ್ಯಂಗ್ಯವಾಡಿದ್ದಾರೆ.