ಕಾಲ್ತುಳಿತ ಪ್ರಕರಣ: ಬಂಧನ ಬೀತಿಯಿಂದ ಹೈಕೋರ್ಟ್‌ ಮೊರೆ ಹೋದ ಕೆಎಸ್‌ ಸಿಎ ಪದಾಧಿಕಾರಿಗಳು

ಬೆಂಗಳೂರು : ಐಪಿಎಲ್ ವಿಜೇತ ಆರ್‌ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಮಂದಿ ಮೃತಪಟ್ಟ ದುರಂತ ಪ್ರಕರಣಕ್ಕೆ ಸಂಬಂದಿಇಸದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ (ಕೆಎಸ್‌ ಸಿಎ) ಪದಾಧಿಕಾರಿಗಳು ತಮ್ಮ ವಿರುದ್ಧ ದಾಖಲಿಸಿರುವ ಎಫ್ ಐಆರ್ ರದ್ದುಗೊಳಿಸಬೇಕು ಎಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಬಂಧನ ಭೀತಿ ಎದುರಿಸುತ್ತಿದ್ದ ಕೆ ಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್ , ಕಾರ್ಯದರ್ಶಿ ಎ. ಶಂಕರ್., ಖಜಾಂಚಿ ಇಎಸ್ ಜೈರಾಮ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಇವರ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಕೃಷ್ಣಕುಮಾರ್‌ ಅವರ ಪೀಠದಲ್ಲಿ ಮಧ್ಯಾಹ್ನ ವಿಚಾರಣೆಗೆ ಬರಲಿದೆ. ಕಾಲ್ತುಳಿತ ದುರಂತ ಪ್ರಕರಣದಲ್ಲಿ ಇವರೆಲ್ಲರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

More articles

Latest article

Most read