ರಾಜ್ಯ ಎಸ್ ಸಿ, ಎಸ್ ಟಿ ಪತ್ರಿಕಾ ಸಂಪಾದಕರ ಪ್ರಶಸ್ತಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ ಸಿ, ಎಸ್ ಟಿ ಪತ್ರಿಕಾ ಸಂಪಾದಕರ ಸಂಘ ನೀಡುವ 2024ನೇಸಾಲಿನ ರಾಜ್ಯಮಟ್ಟದ ದತ್ತಿ ಪ್ರಶಸ್ತಿ ಮತ್ತು ಸಂಘದ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ದತ್ತಿ ಪ್ರಶಸ್ತಿಗೆ ಹಿತಿಯ ಪತ್ರಕರ್ತ ಜಿ.ಎನ್.ಮೋಹನ್ ಅವರನ್ನು ಆಯ್ಕೆ ಮಾಡಲಾಗಿದೆ. ಬಿ.ರಾಚಯ್ಯ ದತ್ತಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಬಿ. ಬಸವಲಿಂಗಪ್ಪ ದತ್ತಿ ಪ್ರಶಸ್ತಿಗೆ ಮಂಜುಳಾ ಹುಲಿಕುಂಟೆ ಅವರನ್ನು ಆಯ್ಕೆ ಮಾಡಲಾಗಿದೆ.

ಗೌರವ ಪ್ರಶಸ್ತಿಗಳಿಗೆ ಶಿವಮೊಗ್ಗದ ಮಲ್ನಾಡ್ ವಾಣಿ ಸಂಪಾದಕ ಕೆ.ಏಕಾಂತಪ್ಪ, ಮಂಡ್ಯದ ಜನೋದಯ ಸಂಪಾದಕಿ ಮಂಜುಳಾ ಕಿರುಗಾವಲು, ಹೈದರಾಬಾದ್ ಕರ್ನಾಟಕದ ಮುಂಜಾವು ಪತ್ರಿಕೆ ಸಂಪಾದಕ ಸುರೇಶ್ ಸಿಂಧ್ಯ, ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರಧಾನ ಸಮಾರಂಭ ನ.29 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

More articles

Latest article

Most read