ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯ ಕತ್ತು ಸೀಳಿ ಹತ್ಯೆ: ಬಳಿಕ ರೈಲಿಗೆ ತಲೆ ಕೊಟ್ಟ ಯುವಕ

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕತ್ತು ಸೀಳಿ ವಿದ್ಯಾರ್ಥಿನಿಯ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ಬೆಳಗುಂಬ ಸರ್ಕಾರಿ ಪ್ರೌಢಶಾಲೆಯ ಭೂಮಿಕಾ ಮೃತ ವಿದ್ಯಾರ್ಥಿನಿ.

ಶಾಲೆ ಮುಗಿಸಿ ಹೋಗುವಾಗ ವಿದ್ಯಾರ್ಥಿನಿಯನ್ನು ಹತ್ಯೆಗೈದ ಯುವಕ ಶರತ್​ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅರಸೀಕೆರೆ ತಾಲೂಕಿನ ಬಂಡಿಹಳ್ಳಿ‌ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿದ್ದಾನೆ.

ಅರಸೀಕೆರೆ ನಗರದ ಖಾಸಗಿ ಕಾಲೇಜಿನಲ್ಲಿ ಶರತ್ ಪದವಿ ಓದುತ್ತಿದ್ದ. ಘಟನಾ ಸ್ಥಳಕ್ಕೆ ಎಸ್‌ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

More articles

Latest article

Most read