Thursday, December 12, 2024

ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ

Most read

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ ಅವರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ವಿಲ್ಸನ್​ ಗಾರ್ಡನ್​​ ಚಿತಾಗಾರದಲ್ಲಿ ಇಂದು ರಾತ್ರಿ 8 ಗಂಟೆಯೊಳಗೆ ಅಂತ್ಯ ಸಂಸ್ಕಾರ ನಡೆಯಲಿದೆ.

More articles

Latest article