ದಿಲ್ಲಿಯಿಂದ ಬರಿಗೈಯಲ್ಲಿ ಮರಳಿದ ಸುಮಲತಾ, ಮಂಡ್ಯದಲ್ಲಿ ಟಿಕೆಟ್ ಇಲ್ಲ

ಹೊಸದಿಲ್ಲಿ: ಮಂಡ್ಯದಲ್ಲಿ ಹೇಗಾದರೂ ಬಿಜೆಪಿ ಟಿಕೆಟ್ ಪಡೆಯಬೇಕು ಎಂದು ಪ್ರಯತ್ನಿಸಿದ ಸಂಸದೆ ಸುಮಲತಾ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಆದರೆ ಭೇಟಿ ಫಲಪ್ರದವಾಗುವ ಸಾಧ್ಯತೆ ಕಡಿಮೆ ಇದೆ. ದಿಲ್ಲಿಯಿಂದ ಹಿಂದಿರುಗಿದ ಸುಮಲತಾ ಇಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಪಕ್ಷದ ಕೆಲ ಮುಖಂಡರು ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ, ಆದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಹೇಳಿದರು. ಜೆ.ಪಿ.ನಡ್ಡಾ ಎಲ್ಲರನ್ನೂ ಭೇಟಿ ಮಾಡಿ ಬಂದಿದ್ದೇನೆ. ಜೆ.ಪಿ.ನಡ್ಡಾರವರ … Continue reading ದಿಲ್ಲಿಯಿಂದ ಬರಿಗೈಯಲ್ಲಿ ಮರಳಿದ ಸುಮಲತಾ, ಮಂಡ್ಯದಲ್ಲಿ ಟಿಕೆಟ್ ಇಲ್ಲ