ಬೆಂಗಳೂರು : ನಿನ್ನೆ ಹೃದಯಾಘಾತದಿಂದ ನಿಧನರಾದ ಮಾಜಿ ಸಿಎಂ ಡಿ.ದೇವರಾಜ ಅರಸು ಮೊಮ್ಮಗ, ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ರಾಹುಲ್ಗಾಂಧಿ ಪಡೆದರು.
ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸೂರಜ್ ಹೆಗ್ಡೆ ಅವರ ಪಾರ್ಥೀವ ಶರೀರ ಇಡಲಾಗಿದೆ. ಇಂದು ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರು ಸೂರಜ್ ಹೆಗ್ಡೆ ಅವರಿಗೆ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
3 ಸುತ್ತು ಕುಶಾಲು ತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು. ಇಂದು ಮಧ್ಯಾಹ್ನ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಸಿ ವೇಣಗೋಪಾಲ್ ಸಹ ಅಂತಿಮ ದರ್ಶನ ಪಡೆದರು. ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್, ಡಿಸಿಎಂ ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಜೊತೆಯಲ್ಲಿದ್ದರು.
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ