ಯುವಕರ ಮೇಲೆ‌ ಲೈಂಗಿಕ ದೌರ್ಜನ್ಯ: ಜೈಲಿನಿಂದ ಹೊರಬಂದ ಸೂರಜ್ ರೇವಣ್ಣ

ಬೆಂಗಳೂರು: ಯುವಕರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತನಾಗಿದ್ದ ವಿಧಾನಪರಿಷತ್‌ ಸದಸ್ಯ ಸೂರಜ್ ರೇವಣ್ಣ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾನೆ.

ಎರಡೂ‌ ಪ್ರಕರಣಗಳಲ್ಲಿ ಜಾಮೀನು ದೊರೆತ ಹಿನ್ನೆಲೆಯಲ್ಲಿ ಸೂರಜ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾನೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಕ್ಕಳು ಹಾಗು ಶಾಸಕ ಎಚ್.ಡಿ.ರೇವಣ್ಣ ಅವರ ಪುತ್ರನಾದ ಸೂರಜ್ ರೇವಣ್ಣ ಯುವಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಿಂದ ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದ.

ಸೂರಜ್ ಕಿರಿಯ ಸೋದರ, ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ‌ ಅತ್ಯಾಚಾರ ಎಸಗಿದ ಆರೋಪಗಳಲ್ಲಿ ಇನ್ನೂ ಜೈಲಿನಲ್ಲಿದ್ದಾ‌ನೆ.

More articles

Latest article

Most read