ಶಕ್ತಿ(ಛತ್ತೀಸ್‌ಗಢ): ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಮಂಗಳವಾರ ತಡರಾತ್ರಿ ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ದಬ್ರಾ ಪ್ರದೇಶದ ಉಚ್ಪಿಂಡಾ ಗ್ರಾಮದಲ್ಲಿರುವ ಆರ್‌ಕೆಎಂ ಪವರ್ ಜೆನ್...
ಮಡಿಕೇರಿ: ಲಾರಿ ಮತ್ತು ಕಾರಿನ ನಡುವೆ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್,...
ಶಿವಕಾಶಿ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಶಿವಕಾಶಿ ಸಮೀಪದ ಚಿನ್ನ ಕಾಮನಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಕೋಟೆ ಸಮೀಪ ಇಂದು ಮುಂಜಾನೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆ...