- Advertisement -spot_img

TAG

aap

ಕೇಜ್ರಿವಾಲ್ ಅವರ ಹತ್ಯೆಗೆ ಬಿಜೆಪಿ ಪಿತೂರಿ; ಎಎಪಿ ಆರೋಪ

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹತ್ಯೆಗೆ ಪಿತೂರಿ ನಡೆಯುತ್ತಿದೆ ಎಂದು ಎಎಪಿ ಆರೋಪಿಸಿದೆ. ಒಂದುವೇಳೆ ಕೇಜ್ರಿವಾಲ್ ಅವರಿಗೆ ಏನಾದರೂಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆ ಎಂದೂ...

ಎಎಪಿ, ಕನ್ನಡ ಪರ, ರೈತ ಪರ ಸಂಘಟನೆಗಳ ವಿರುದ್ಧದ ಪ್ರಕರಣಗಳನ್ನೂ ಕೈಬಿಡಿ: ಸರ್ಕಾರಕ್ಕೆ ಮುಖ್ಯಮಂತ್ರಿ ಚಂದ್ರು ಒತ್ತಾಯ

ಕರ್ನಾಟಕದ ನೆಲ, ಜಲ, ಭಾಷೆ ಹಾಗೂ ಜನಪರ ಹೋರಾಟಗಳನ್ನು ನಡೆಸಿದ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು, ಕನ್ನಡ ಪರ ಹೋರಾಟಗಾರರು, ರೈತ ಪರ ಹೋರಾಟಗಾರರು, ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರವು ಹಿಂತೆಗೆದುಕೊಳ್ಳಬೇಕು...

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್...

ರಾಜ್ಯಪಾಲರ ನಡೆ ಪ್ರಜಾಪ್ರಭುತ್ವ ವಿರೋಧಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಎಎಪಿ ತೀವ್ರ ಆಕ್ರೋಶ

ಬೆಳಗಾವಿ: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು,...

ಅರವಿಂದ್ ಕೇಜ್ರಿವಾಲ್‌ಗೆ ತಕ್ಷಣದ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್, ಸಿಬಿಐಗೆ ನೋಟಿಸ್

ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ತಕ್ಷಣದ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

ದಿಲ್ಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇಡಿ ಕೇಸ್ ನಿಂದ ಜಾಮೀನು ಪಡೆದಿರುವ...

ಸಿಬಿಐ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ CBI ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಮವಾರ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಎಂ ಅರವಿಂದ್ ಕೇಜ್ರಿವಾಲ್...

ಎಎಪಿ ಮುಖಂಡರನ್ನು ಜೈಲಿನಲ್ಲಿಡಲು ಕೇಂದ್ರ ಸಂಚು ಮಾಡಿದೆ: ಮೋಹನ್ ದಾಸರಿ

ಕೇಂದ್ರ ಸರ್ಕಾರ ಆಮ್ ಆದ್ಮಿ ಪಾರ್ಟಿಯ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಜೈಲಿಗೆ ಕಳುಹಿಸಿದೆ. ಅಧಿಕಾರ ದುರುಪಯೋಗಪಡಿಸಿಕೊಂಡು ಎದುರಾಳಿಗಳನ್ನು ಮುಗಿಸಲು ಸಂಚು ಮಾಡಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ...

ಅಬಕಾರಿ ನೀತಿ ಹಗರಣ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ ಹೈಕೋರ್ಟ್

ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ರೋಸ್ ಅವಿನ್ಯೂ ಕೋರ್ಟ್ ನೀಡಿದ್ದ ಜಾಮೀನಿಗೆ ದಿಲ್ಲಿ ಹೈಕೋರ್ಟ್ ತಡೆ ನೀಡಿದೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಈ ಸಂಬಂಧ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ...

ಸ್ವಾತಿ ಮಲಿವಾಲ್‌ ಮೇಲೆ ದುರ್ವರ್ತನೆ ಸತ್ಯ: ಒಪ್ಪಿಕೊಂಡ ಎಎಪಿ

ಹೊಸದಿಲ್ಲಿ: ನಿನ್ನೆಯಿಂದ ಸಂಚಲನ ಮೂಡಿಸಿದ್ದ ಎಎಪಿ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ನಿಜ ಎಂದು ಆಮ್‌ ಆದ್ಮಿ ಪಾರ್ಟಿ ಒಪ್ಪಿಕೊಂಡಿದೆ. ಸ್ವಾತಿ ಮಲಿವಾಲ್‌ ಅವರ ಮೇಲೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ...

Latest news

- Advertisement -spot_img