ಮಡಿಕೇರಿ: ಲಾರಿ ಮತ್ತು ಕಾರಿನ ನಡುವೆ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್,...
ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರೆಡ್ಡಿಚೆರುವು ಎಂಬಲ್ಲಿ ಮಾವು ತುಂಬಿದ್ದ ಲಾರಿಯೊಂದು ಮಿನಿ ಟ್ರಕ್ ಮೇಲೆ ಉರುಳಿಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿದ್ದು, ಹನ್ನೊಂದು ಮಂದಿ ಗಾಯಗೊಂಡಿದ್ದಾರೆ. ಈ ದುರಂತ ಘಟನೆ ಭಾನುವಾರ...
ಚೆನ್ನೈ: ಶಾಲಾ ವ್ಯಾನ್ ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ದುರಂತ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ಇಂದು ಸಂಭವಿಸಿದೆ.
ಇಂದು ಬೆಳಿಗ್ಗೆ 7:45ರ ಸುಮಾರಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ...
ಮೀರತ್: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಮೀರತ್-ಬದೌನ್ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಸಮಣೆ ಏರಬೇಕಿದ್ದ ವರ ಸೇರಿದಂತೆ ಎಂಟು ಮಂದಿ ಸಾವಿಗೀಡಾಗಿದ್ದಾರೆ. ಮೃತಪಟ್ಟವರನ್ನು ವರ ಸೂರಜ್ ಪಾಲ್ (20), ರವಿ...
ನವದೆಹಲಿ: ಅಜಾಗರೂಕತೆ ಹಾಗೂ ಅತಿ ವೇಗವಾಗಿ ವಾಹನ ಚಲಾಯಿಸಿ ಸವಾರ ಮೃತಪಟ್ಟರೆ ಅವರ ಕುಟುಂಬಕ್ಕೆ ಮೋಟಾರು ವಾಹನ ಕಾಯ್ದೆಯಡಿ ವಿಮಾ ಕಂಪನಿಯು ಪರಿಹಾರ ನೀಡಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಅತಿವೇಗದಲ್ಲಿ ಕಾರು ಚಾಲನೆ...
ಭೋಪಾಲ್: ಸಿಮೆಂಟ್ ಸಾಗಿಸಿತ್ತಿದ್ದ ಟಿಪ್ಪರ್ ಕಾರಿನ ಮೇಲೆ ಮಗುಚಿ ಬಿದ್ದು, ಒಂದೇ ಕುಟುಂಬದ 9 ಮಂದಿ ಮೃತಪಟ್ಟಿರುವ ಭೀಕರ ಅಪಘಾತ ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ನಡೆದಿದೆ.ಮೇಘನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೆಲಿ ರೈಲ್ವೇ...
ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ಘಟನೆ ಧಾರವಾಡದ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ....
ಮಂಡ್ಯ: ಸಂಚಾರಿ ಪೊಲೀಸರ ಯಡವಟ್ಟಿನಿಗೆ ಮೂರುವರೆ ವರ್ಷದ ಮಗು ಅಸುನೀಗಿದ ಹೃದಯ ವಿದ್ರಾವಕ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ಅಶೋಕ್ ವಾಣಿ ದಂಪತಿಯ ಪುತ್ರಿ...
ಬೆಂಗಳೂರು: ಹೆಬ್ಬಾಳದ ಕೊಡಿಗೇಹಳ್ಳಿ ಮೇಲ್ಸೇತುವೆ ಮೇಲೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಲಾರಿ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಕಸ ತುಂಬಿದ್ದ ಲಾರಿಯ ಮೇಲೆ ಕಲ್ಲು ತುಂಬಿದ್ದ ಟ್ರಕ್ ಪಲ್ಟಿಯಾಗಿದೆ. ಆಗ ಲಾರಿ ಚಾಲಕ ಮೃತಪಟ್ಟಿದ್ದಾರೆ....