- Advertisement -spot_img

TAG

Accident

ಅಪಘಾತ; ಪಶು ವೈದ್ಯಕೀಯ ವಿದ್ಯಾರ್ಥಿನಿ ದಾರುಣ ಸಾವು

ಚಿಕ್ಕಬಳ್ಳಾಪುರ: ಬೆಂಗಳೂರಿಗೆ ಇಂಟರ್ನ್ ಶಿಫ್‌ಗೆ ಎಂದು ಪ್ರತಿದಿನ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪಶು ವೈದ್ಯಕೀಯ ವಿದ್ಯಾರ್ಥಿನಿ ಅಪಘಾತಕ್ಕೆ ಬಲಿಯಾಗಿ ದಾರುಣ ಸಾವನ್ನಪ್ಪಿದ್ದಾರೆ. ಈ ದುರಂತ ಇಂದು ಬೆಳಗ್ಗೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಯೋಗಿತಾ ಮೃತ...

ರಾಮನಗರದಲ್ಲಿ ಸರಣಿ ಅಪಘಾತ; ಕಂಠಪೂರ್ತಿ ಮದ್ಯ ಸೇವಿಸಿದ್ದ ವ್ಯಕ್ತಿಯಿಂದ ಕಾರು ಚಾಲನೆ; ಪ್ರಥಮ ದರ್ಜೆ ಸಹಾಯಕಿ ಸಾವು

ರಾಮನಗರ: ರಾಮನಗರದ ಮಾಗಡಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಆಟೊಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಆಟೊದಲ್ಲಿದ್ದ ಪ್ರಥಮ ದರ್ಜೆ ಸಹಾಯಕಿಯೊಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ಈ ಅವಘಡದಲ್ಲಿ...

ಲಾರಿ ಪಲ್ಟಿ; ಇಬ್ಬರು ಇಂಜಿನಿಯರ್ ಸೇರಿ ಮೂವರ ಸಾವು

ಸಿಂಧನೂರು: ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ರಸ್ತೆ ಬದಿ ನಿಂತಿದ್ದವರ ಮೇಲೆ ಲಾರಿಯೊಂದು ಪಲ್ಟಿಯಾಗಿ ಬಿದ್ದ ಕಾರಣ ಇಬ್ಬರು ಇಂಜಿನಿಯರ್‌ಗಳು ಸೇರಿ ಮೂವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಸಿಂಧನೂರು ಲೋಕೋಪಯೋಗಿ...

ಗುಜರಾತ್‌ ನಲ್ಲಿ ಲಾರಿ ಹರಿದು KRS ಪಕ್ಷದ ಇಬ್ಬರು ಸಾವು

ಬೆಂಗಳೂರು : ಗುಜರಾತ್ ನ ಸೂರತ್ ಸಮೀಪ ಇರುವ ಭರೂಚ್‌ ನಲಲಿ ಪಾದಯಾತರಿಗಳ ಮೇಲೆ ಬುಧವಾರ ಸಂಜೆ ಲಾರಿ ಹರಿದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (KRS) ರಾಜ್ಯ ಕಾರ್ಯಾಧ್ಯಕ್ಷ ಎಚ್.ಎಚ್. ಲಿಂಗೇಗೌಡ...

ಕಾಂತಾರ-1 ಶೂಟಿಂಗ್; ಸಹ ಕಲಾವಿದರ ಬಸ್ ಅಪಘಾತ: ಯಾರಿಗೆ, ಏನಾಯ್ತು?

ಕೊಲ್ಲೂರು: ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ ಸಿನಿಮಾ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದ್ದು ಯಾರಿಗೆ ತಾನೇ ತಿಳಿದಿಲ್ಲ? ಇದು ವರ್ಲ್ಡ್ ವೈಡ್ ಹೆಸರು ಮಾಡಿದ ಸಿನೆಮಾ. ಆ ಯಶಸ್ಸಿನ ನಡುವೆಯೇ ಪ್ರೀಕ್ವೇಲ್...

ಮರಕ್ಕೆ ಬೈಕ್ ಡಿಕ್ಕಿ; ಪೋಷಕರನ್ನು ನೋಡಲು ಹಾಂಕಾಂಗ್ ನಿಂದ ಆಗಮಿಸಿದ್ದ ಯುವಕ ಸಾವು

ಬೆಂಗಳೂರು: ನಿಯಂತ್ರಣ ಕಳೆದುಕೊಂಡು ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಅಸುನೀಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜರಾಜೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿದೇಶದಿಂದ ಪೋಷಕರನ್ನು ನೋಡಲು ನಗರಕ್ಕೆ...

ಕಾರು ಹರಿದು ಯುವಕ ಸಾವು

ಬೆಂಗಳೂರು: ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಹೊರಟಿದ್ದ ಯುವಕನ ಮೇಲೆ ಕಾರು ಹರಿದು ಸ್ಥಳದಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬಾಗೇಪಲ್ಲಿ ಮೂಲದ 20 ವರ್ಷದ ಶಶಿಕುಮಾರ್ ಮೃತ ಯುವಕ....

ನರಗುಂದ ಬಳಿ ಕಾರು-ಲಾರಿ ಡಿಕ್ಕಿ : ದಂಪತಿ ಸ್ಥಳದಲ್ಲೇ ಸಾವು

ನರಗುಂದ: ಲಾರಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯವಾದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಮೂಲದ...

ಕುಸಿದು ಬಿದ್ದ ಅಂಬೂರ್‌ ಬಿರಿಯಾನಿ ಕಟ್ಟಡ: ಅವಶೇಷಗಳಡಿ ಸಿಕ್ಕಿಬಿದ್ದವರ ರಕ್ಷಣೆಗೆ ಕಾರ್ಯಾಚರಣೆ

ಗೋಣಿಕೊಪ್ಪ (ಕೊಡಗು): ಇಲ್ಲಿನ ಅಂಬೂರ್‌ ಬಿರಿಯಾನಿ ಹೋಟೆಲ್‌ ಇದ್ದ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿ ಹಲವರು ಸಿಕ್ಕಿಬಿದ್ದಿರುವ ದುರ್ಘಟನೆ ವರದಿಯಾಗಿದೆ. ಹಳೆಯ ಕಟ್ಟಡ ಕುಸಿದು ಬಿದ್ದ ಪರಿಣಾಮವಾಗಿ ಅವಘಡ ಸಂಭವಿಸಿದ್ದು, ಪೊಲೀಸರು ಮತ್ತು ಅಗ್ನಿಶಾಮಕ...

ಮಲಗಿದ್ದ ವ್ಯಕ್ತಿ ಮೇಲೆ ಕಾರು ಹರಿಸಿ ಸಾವು: ಹೈಪ್ರೊಫೈಲ್ ಆರೋಪಿಗೆ ಠಾಣೆಯಲ್ಲೇ ಜಾಮೀನು

ಚೆನ್ನೈ: ರಾಜ್ಯಸಭಾ ಸದಸ್ಯ ಬೀಡಾ ಮಸ್ತಾನ್ ರಾವ್ ಎಂಬುವವರ ಪುತ್ರಿ ಮಾಧುರಿ ಐಶಾರಾಮಿ ಬಿಎಂಡಬ್ಲ್ಯು ಕಾರನ್ನು ಪಾದಾಚಾರಿ ಮಾರ್ಗದಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಹರಿಸಿದ ಪರಿಣಾಮವಾಗಿ ಆತ ಸಾವನ್ನಪ್ಪಿದ್ದಾನೆ. ಆದರೆ ಪ್ರಭಾವಿ ವ್ಯಕ್ತಿಯ...

Latest news

- Advertisement -spot_img