- Advertisement -spot_img

TAG

Accident

ಉಪಸಭಾಪತಿ ರುದ್ರಪ್ಪ ಲಮಾಣಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್‌

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಕರೆತಂದು ಅಪೋಲೋ ಆಸ್ಪತ್ರೆಗೆ  ದಾಖಲಿಸಲಾಗಿದೆ.  ನಿನ್ನೆ ಸದನದ ಕಲಾಪ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗದಲ್ಲಿ...

ಬೆಳಗಾವಿ: ಕಾರಿನ ಮೇಲೆ ಬಿದ್ದ ಕಾಂಕ್ರಿಟ್ ಮಿಕ್ಸರ್ ಲಾರಿ; ಪ್ರಾಣಾಪಾಯದಿಂದ ಪಾರು

ಬೆಳಗಾವಿ: ಕೆಲವೇ ವಾರಗಳ ಹಿಂದೆ ಬೆಂಗಳೂರು- ಪುಣೆ ರಸ್ತೆಯ ನೆಲಮಂಗಲ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್‌ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಅದೇ...

ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಬೈಕ್‌ ಡಿಕ್ಕಿ, ಆಸ್ಪತ್ರೆಗೆ ದಾಖಲು

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಗ್ರಾಮದ ಜೆಜಿ ಹಳ್ಳಿ ಸಮೀಪ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಅಪರಿಚಿತ ಬೈಕ್ ಡಿಕ್ಕಿ ಹೊಡೆದಿದ್ದು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.‌ ರುದ್ರಪ್ಪ ಲಮಾಣಿ...

ಮಧ್ಯಪ್ರದೇಶ: ಕಾರು, ಜೀಪ್‌ಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ; 7 ಜನರ ಸಾವು

ಧಾರ್(ಮಧ್ಯಪ್ರದೇಶ): ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಗ್ಯಾಸ್ ಟ್ಯಾಂಕರ್, ಕಾರು ಮತ್ತು ಜೀಪಿಗೆ ಡಿಕ್ಕಿ ಹೊಡೆದ ಪರಿಣಾಮ  7  ಮಂದಿ ಮೃತಪಟ್ಟಿದ್ದು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ 11 ಗಂಟೆ...

ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ: ನಾಲ್ವರು ಸಾವು

ಬಂಗಾರಪೇಟೆ: ತಾಲ್ಲೂಕಿನ ಕುಪ್ಪನಹಳ್ಳಿ ಬಳಿಯ ನೂತನ ಚೆನ್ನೈ- ಬೆಂಗಳೂರು ಕಾರಿಡಾರ್ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನೋವಾ ಮತ್ತು ಬೈಕ್‌...

ಕೊಳ್ಳೆಗಾಲ: ಭೀಕರ ಅಪಘಾತಕ್ಕೆ ಐವರು ಬಲಿ

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಹತ್ತಿರ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಂಡ್ಯ  ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇವರಲ್ಲಿ ಮೂವರು ಪುರುಷರು ಮತ್ತು ಇಬ್ಬರು...

ಆಟೋಗೆ ಬಸ್‌ ಡಿಕ್ಕಿ: ವೈದ್ಯ ಆಟೋ ಚಾಲ ಸಾವು

ಬೆಂಗಳೂರು:  ಬಿಎಂಟಿಸಿ ಬಸ್‌ ಹಿಂದಿನಿಂದ ಡಿಕ್ಕಿಹೊಡೆದ ಪರಿಣಾಮ ಓರ್ವ ವೈದ್ಯರೂ ಸೇರಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯ ಸೀತಾ ಸರ್ಕಲ್ ಹತ್ತಿರ ನಡೆದಿದೆ. ಮೃತರನ್ನು ವಿಷ್ಣು ಮತ್ತು...

ಸ್ವಯಂ ಅಪಘಾತ: ಜಿಮ್‌ ತರಬೇತುದಾರ ಸಾವು

ಬೆಂಗಳೂರು: ಯಶವಂತಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಜೆ.ಪಿ. ಟ್ಯಾಂಕ್‌ ಬಂಡ್‌ ರಸ್ತೆಯಲ್ಲಿ ಸಂಭವಿಸಿದ ಸ್ವಯಂ ಅಪಘಾತದಲ್ಲಿ ಜಿಮ್‌ ತರಬೇತುದಾರ 30 ವರ್ಷದ ಅರುಣ್‌ ಸಾವನ್ನಪ್ಪಿದ್ದಾರೆ. ಯಶವಂತಪುರ ಬಿ.ಕೆ.ನಗರದ ಲಚ್ಚಪ್ಪ ಕಾಲೊನಿಯ ನಿವಾಸಿ ಅರುಣ್ ಅವರು...

ತಮಿಳುನಾಡು: ಭೀಕರ ಅಫಘಾತಕ್ಕೆ ಐವರು ಸಾವು

ಕರೂರ್‌ : ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಸಮೀಪ ಬುಧವಾರ ಮುಂಜಾನೆ ಕಾರು ಮತ್ತು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಡಿಕ್ಕಿ ಇಬ್ಬರು ಮಹಿಳೆಯರು ಸೇರಿದಂತೆ ಐವರು...

ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ಬೀದರ್‌ನ 6 ಮಂದಿ ದುರ್ಮರಣ

ಲಖನೌ: ಭೀಕರ ಅಪಘಾತಕ್ಕೆ ಪ್ರಯಾಗ್ರಾಜ್ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಮಂದಿ ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದ್ದು, ಎಲ್ಲ ಆರು ಮಂದಿಯೂ ಸ್ಥಳದಲ್ಲೇ...

Latest news

- Advertisement -spot_img