ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸ ಸಾಗಣೆ ಲಾರಿ ಹರಿದು ಸಹೋದರಿಯರು ಮೃತಪಟ್ಟಿರುವ ಪ್ರಕರಣ ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ...
ಮುಂಬೈ: ಮುಂಬೈನ ಕಂಡಿವಲಿಯಲ್ಲಿ ನಡೆದ ಭೀಕರ ಅಪಘಾತವೊಂದರಲ್ಲಿ ಖ್ಯಾತ ಮರಾಠಿ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕನ ಸ್ಥಿತಿ ಸ್ಥಿತಿ ಗಂಭೀರವಾಗಿದೆ.
ನಟಿ ಉರ್ಮಿಳಾ ಕೊಠಾರೆ ಚಿತ್ರೀಕರಣ...
ಕುಣಿಗಲ್: ತಾಲ್ಲೂಕಿನಲ್ಲಿ ಇಂದು ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ಅಂಚೆಪಾಳ್ಯ ಸಮೀಪ ಮುಂಜಾನೆ ಖಾಸಗಿ...
ಚಿಕ್ಕಬಳ್ಳಾಪುರ: ಸಿಎನ್‌ಜಿ ಗ್ಯಾಸ್ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ಸಮೀಪದ ಹುನೇಗಲ್ ಗ್ರಾಮದ ಬಳಿ ಸಂಭವಿಸಿದೆ.ಈ ಅಗ್ನಿ ಅವಘಡದಲ್ಲಿ...
ಧಾರವಾಡ: ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಬಳಿಯ ಧಾರವಾಡ-ಅಳ್ನಾವರ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಐಶರ್ ವಾಹನದಲ್ಲಿದ್ದ ಶಿರಸಂಗಿಯ ಹನುಮಂತಪ್ಪ ಮಲ್ಲಾಡ (45), ಮಹಾಂತೇಶ್ ಚವ್ಹಾಣ್ (40), ಮಹದೇವ...
ನವದೆಹಲಿ: ಭಾನುವಾರ ಬ್ರೆಜಿಲ್‌ನ ಪ್ರವಾಸಿ ನಗರ ಗ್ರಾಮಡೊಗೆ ಎಂಬಲ್ಲಿ ಲಘು ವಿಮಾನವೊಂದು ಪತನಗೊಂಡಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬ್ರೆಜಿಲ್ನ ಸಿವಿಲ್ ಡಿಫೆನ್ಸ್ ಏಜೆನ್ಸಿ ಪ್ರಕಾರ,...
ನೆಲಮಂಗಲ: ಬೆಂಗಳೂರು ತುಮಕೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮಣಕ್ಕೀಡಾಗಿದ್ದಾರೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಸಮೀಪ ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದ ಪರಿಣಾಮ ಕಾರಿನಲ್ಲಿದ್ದ 6...
ಚಿಕ್ಕಬಳ್ಳಾಪುರ: ಬೆಂಗಳೂರಿಗೆ ಇಂಟರ್ನ್ ಶಿಫ್‌ಗೆ ಎಂದು ಪ್ರತಿದಿನ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪಶು ವೈದ್ಯಕೀಯ ವಿದ್ಯಾರ್ಥಿನಿ ಅಪಘಾತಕ್ಕೆ ಬಲಿಯಾಗಿ ದಾರುಣ ಸಾವನ್ನಪ್ಪಿದ್ದಾರೆ. ಈ ದುರಂತ ಇಂದು ಬೆಳಗ್ಗೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಯೋಗಿತಾ ಮೃತ...
ರಾಮನಗರ: ರಾಮನಗರದ ಮಾಗಡಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಆಟೊಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಆಟೊದಲ್ಲಿದ್ದ ಪ್ರಥಮ ದರ್ಜೆ ಸಹಾಯಕಿಯೊಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ಈ ಅವಘಡದಲ್ಲಿ...