- Advertisement -spot_img

TAG

actor

ಅಕ್ರಮ ಹಣ ವರ್ಗಾವಣೆ : ಟಾಲಿವುಡ್‌ ನಟ ಮಹೇಶ್‌ ಬಾಬುಗೆ ಇ.ಡಿ ಸಮನ್ಸ್‌ ಜಾರಿ

ಹೈದರಾಬಾದ್‌: ರಿಯಲ್ ಎಸ್ಟೇಟ್‌ ವ್ಯವಹಾರಕ್ಕೆ ಸಂಬಂಧಪಟ್ಟ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲುಗು ನಟ ಮಹೇಶ್ ಬಾಬು ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ(ED) ಸಮನ್ಸ್ ಜಾರಿ ಮಾಡಿದೆ...

10 ತಿಂಗಳ ನಂತರ ದರ್ಶನ್‌ ಚಿತ್ರೀಕರಣದಲ್ಲಿ ಭಾಗಿ; ಮೈಸೂರಿನಲ್ಲಿ ದಿ ಡೆವಿಲ್ ಚಿತ್ರೀಕರಣ ಆರಂಭ

ಮೈಸೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಸದ್ಯ ಜಾಮೀನು ಪಡೆದುಕೊಂಡು ಹೊರಬಂದಿರುವ ನಟ ದರ್ಶನ್ ಇಂದಿನಿಂದ ಮೈಸೂರಿನಲ್ಲಿ ದಿ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಇಂದಿನಿಂದ ನಾಲ್ಕು ದಿನಗಳ ಕಾಲ...

ಡಾಲಿ ಧನಂಜಯ ಮತ್ತು ಡಾ. ಧನ್ಯತಾ ಅವರ ವಿವಾಹದ ಇಂದಿನ ವೈಶಿಷ್ಠ್ಯತೆಗಳು

ಮೈಸೂರು: ಖ್ಯಾತ ನಟ ಡಾಲಿ ಧನಂಜಯ ಮತ್ತು ಡಾ. ಧನ್ಯತಾ ಅವರ ವಿವಾಹದ ಶಾಸ್ತ್ರಗಳು ಆರಂಭವಾಗಿವೆ. ಇಂದು ಬಳೆ ಶಾಸ್ತ್ರ, ವಾಗ್ದಾನ ಶಾಸ್ತ್ರ, ಪ್ರಥಮ, ಕಾಲುಂಗುರ ತೊಡಿಸುವುದು ಸೇರಿದಂತೆ ಅನೇಕ ಶಾಸ್ತ್ರಗಳು ಶಾಸ್ತ್ರೋಕ್ತವಾಗಿ...

ಕನ್ನಡದ ಹೆಸರಾಂತ ಹಿರಿಯ ನಟ ಸರಿಗಮ ವಿಜಿ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್‌ ವುಡ್‌ ನ ಹಿರಿಯ ಪೋಷಕ ನಟ ಹಾಗೂ ಕಿರುತೆರೆ ಕಲಾವಿದ ಸರಿಗಮ ವಿಜಿ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ...

4 ಗಂಟೆ ವಿಚಾರಣೆ ಎದುರಿಸಿದ ಅಲ್ಲು ಅರ್ಜುನ್

ಹೈದರಾಬಾದ್: ಪುಷ್ಪ 2 ಸಿನಿಮಾ ಪ್ರದರ್ಶನದ ಸಂದರ್ಭದಲ್ಲಿ ಸಂಧ್ಯಾ ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಇಂದು ಹೈದರಾಬಾದ್ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸತತ 4...

ಕುಡಿತದ ಪರಿಣಾಮವನ್ನ ತೋರಿಸಲು ಬರ್ತಿದ್ದಾರೆ ‘ದಾಸರಹಳ್ಳಿ’ ಮಹಿಳೆಯರು

ಧರ್ಮ ಕೀರ್ತಿರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಎಂ. ಆರ್. ಶ್ರೀನಿವಾಸ್ ಆಕ್ಷನ್ ಕಟ್ ಹೇಳಿರುವ 'ದಾಸರಹಳ್ಳಿ' ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ದಾಸರಹಳ್ಳಿ ಸಿನಿಮಾ ಕುಡಿತದ ವಿರುದ್ಧ ಹೋರಾಡುವ ಕಥೆಯನ್ನು ಹೊಂದಿದೆ. ಕುಡಿತದಿಂದ...

ಶಂಕರ್‌ನಾಗ್‌ ಜನ್ಮದಿನವನ್ನು ಸರ್ಕಾರ ಅಧಿಕೃತವಾಗಿ “ಚಾಲಕರ ದಿನ”ವನ್ನಾಗಿ ಆಚರಿಸಲು ಮನವಿ

ಬೆಂಗಳೂರು: ಬೆಂಗಳೂರಿನಲ್ಲೇ 3 ಲಕ್ಷಕ್ಕೂ ಅಧಿಕ ಆಟೋ ಸಂಚರಿಸುತ್ತಿದ್ದು, ಆಟೋ ಚಾಲಕರಿಲ್ಲದೇ ಬೆಂಗಳೂರು ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಪೀಸ್‌ಆಟೋ, ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘ ಯೂನಿಯನ್, ಕರ್ನಾಟಕ...

ಸಲ್ಮಾನ್ ಖಾನ್ ನಂತರ ಶಾರುಕ್ ಖಾನ್‌ಗೂ ಜೀವ ಬೆದರಿಕೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಇದೀಗ ನಟ ಶಾರುಕ್ ಖಾನ್ ಅವರಿಗೂ ಅಪರಿಚಿತ ವ್ಯಕ್ತಿಯೊಬ್ಬನಿಂದ ಬೆದರಿಕೆ ಕರೆ ಬಂದಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಕರೆ ಮಾಡಿದ ವ್ಯಕ್ತಿ...

ಕೊಳೆತ ದೇಹವನ್ನು ಕುಕ್ಕಿ ತಿಂದಿದ್ದು ಯಾವ ಸಂಸ್ಕೃತಿ ಮಿಸ್ಟರ್‌ ಜಗ್ಗೇಶ್

ಪ್ರಿಯ ಜಗ್ಗೇಶ್, ನಿನ್ನೆ ನಿರ್ದೇಶಕ ಗುರುಪ್ರಸಾದ್ ಸಾವಿನ ಸುದ್ದಿ ಕೇಳುತ್ತಿದ್ದಂತೆ ಟಿವಿ ಆನ್ ಮಾಡಿದಾಗ ನೀವು ಫೋನೋದಲ್ಲಿ ಮಾತಾಡುವುದನ್ನು ಕೇಳಿಸಿಕೊಂಡೆ. ಬಹುಶಃ ಅದು ನಿಮ್ಮ ಮೊದಲ ರಿಯಾಕ್ಷನ್. ಅದಾದ ಮೇಲೆ ಹಲವು ಟಿವಿಗಳ ಜೊತೆ...

BGS ಆಸ್ಪತ್ರೆಗೆ ದರ್ಶನ್‌ ದಾಖಲು

ಬೆಂಗಳೂರು: ಬೆಂಗಳೂರಿನ ಉತ್ತರಹಳ್ಳಿ ರಸ್ತೆಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್‌ ದಾಖಲಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ BGS ಆಸ್ಪತ್ರೆ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ KSRP ತುಕಡಿ ನಿಯೋಜನೆ ಮಾಡಲಾಗಿದೆ. ACP...

Latest news

- Advertisement -spot_img