ಜೀವಮಾನದುದ್ದಕ್ಕೂ ರಂಗಭೂಮಿಯ ಹುಚ್ಚು ಹತ್ತಿಸಿಕೊಂಡು ಕೊನೆಯುಸಿರಿನ ತನಕವೂ ರಂಗ ಕಾಯಕ ನಡೆಸುತ್ತಾ ಬಂದ ಸಂವೇದನಾಶೀಲ ಸದಭಿರುಚಿಯ ರಂಗತಜ್ಞ, ಸೃಜನಶೀಲ ಪ್ರತಿಭೆಯ ಸದಾನಂದ ಸುವರ್ಣರು ನೇಪಥ್ಯಕ್ಕೆ ಸರಿದಿದ್ದಾರೆ. ಅವರನ್ನು ಹತ್ತಿರದಿಂದ ಕಂಡು ಅವರೊಡನೆ ಆತ್ಮೀಯ...
ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ನ ಈ ಚಿತ್ರ ಜುಲೈ 19 ರಂದು ತೆರೆಗೆ
ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಹಾಗೂ ಶಂಶುದ್ದೀನ್ ಎ ನಿರ್ಮಿಸಿರುವ, ಅಂಬರೀಶ್ ಎಂ ನಿರ್ದೇಶನದ ಹಾಗು ಅಜಯ್ ಪೃಥ್ವಿ,...
ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಎಂಬಾತನ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಆತನ ಗೆಳತಿ ಪವಿತ್ರಗೌಡ ಸೇರಿದಂತೆ ಒಟ್ಟು 13 ಆರೋಪಿಗಳು ಬಂಧಿತರಾಗಿ ಈಗ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ರೇಣುಕಾಸ್ವಾಮಿ ಪದೇ ಪದೇ ಪವಿತ್ರಾ ಗೌಡ...
ಬೆಂಗಳೂರು: ರಾಜಾರಾಜೇಶ್ವರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣಗೆರೆಯ ಖಾಸಗಿ ಶೆಡ್ ಒಂದರಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 13 ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.
ಚಿತ್ರದುರ್ಗದ ಅಪೋಲೋ ಫಾರ್ಮಸಿಯೊಂದರಲ್ಲಿ...
ಬೆಂಗಳೂರು: ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಶೆಡ್ ಒಂದರಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಚಿತ್ರನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ 6 ದಿನಗಳ ಪೊಲೀಸ್...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ಯುವಕನ ಕೊಲೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಅವರ ವಿರುದ್ಧ ಪೊಲೀಸರಿಗೆ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿದ್ದು ಕೊಲೆ ನಡೆದ ಶೆಡ್ ಗೆ ಜೂನ್ 8ರಂದು ದರ್ಶನ್ ಬಂದು...
ಬೆಂಗಳೂರು: ರಾಜರಾಜೇಶ್ವರಿ ನಗರ ವ್ಯಾಪ್ತಿಯ ಪಟ್ಟಣಗೆರೆಯ ಶೆಡ್ ಒಂದರಲ್ಲಿ ನಡೆದ ಭೀಭತ್ಸ ಕ್ರೌರ್ಯದ ಕಥೆಗಳು ಈಗ ಒಂದೊಂದಾಗಿ ಹೊರಬರುತ್ತಿದ್ದು, ಚಿತ್ರದುರ್ಗದ ಯುವಕ ರೇಣುಕಾಸ್ವಾಮಿಯನ್ನು ದಾರುಣವಾಗಿ ಹಿಂಸಿಸಿ ಕೊಂದುಹಾಕಲಾಗಿದೆ.
ಚಿತ್ರ ನಟ ದರ್ಶನ್ ಪ್ರಕರಣದ ಪ್ರಮುಖ...
ಬೆಂಗಳೂರು: ಕನ್ನಡ ಚಿತ್ರನಟ ದರ್ಶನ್ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ವಿವಾದಗಳು ಅವರಿಗೆ ಹೊಸದಲ್ಲ. ಆದರೆ ಕೊಲೆ ಪ್ರಕರಣದಲ್ಲಿ ಅವರು ಭಾಗಿಯಾಗಬಹುದು ಎಂದು ಯಾರೂ ಊಹಿಸಿರಲಿಲ್ಲ. ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಎಂಬ 33...
ಬೆಂಗಳೂರು: ಅಭಿಮಾನಿಗಳು ಅಭಿಮಾನದಿಂದ ಮಾಡಿರುವ ಕೃತ್ಯ ಇದು. ನಾವು ನಿಮ್ಮೊಂದಿಗೆ ಇದ್ದೇವೇ ಡಿ ಬಾಸ್…. ಇಂಥ ಸಂದೇಶಗಳು ಓಡಾಡುವುದಕ್ಕೆ ಶುರುವಾಗಿದೆ. ಆತ ಏನೋ ತಪ್ಪು ಮಾಡಿದ್ದಾನೆ, ಅದಕ್ಕೆ ಕೊಲೆಯಾಗಿದೆ. ನಮ್ಮ ಬಾಸ್ ತಪ್ಪು...