ಚೈತ್ರಾ ಜೆ ಆಚಾರ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಬೋಲ್ಡ್ ಹುಡುಗಿ. ಡ್ರೆಸ್ ತೊಡುವುದರಲ್ಲಿ ಮಾತ್ರವಲ್ಲ ಮಾತಲ್ಲೂ ಅಷ್ಟೇ ಖಡಕ್. ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾದಲ್ಲಿ ಸುರಭಿ ಎಂಬ ವೇಶ್ಯೆ ಪಾತ್ರದಲ್ಲಿ ನಟಿಸಿದ್ದಾರೆ....
ಕನ್ನಡ ಚಿತ್ರರಂಗದಲ್ಲಿ ಆಗಾಗ ಬಿಗ್ ಬಜೆಟ್ ಮೂವಿಗಳು ಸದ್ದು ಮಾಡುತ್ತವೆ. ಪೌರಾಣಿಕ ಕಥೆಗಳನ್ನು ಆಧರಿಸಿದ ಇಂಥ ಸಿನಿಮಾಗಳಿಗೆ ಮೂರ್ನಾಲ್ಕು ವರ್ಷ ತಮ್ಮನ್ನು ತಾವೂ ಒಂದೇ ಸಿನಿಮಾಗಾಗಿ ಮೀಸಲಿಡಬೇಕಾಗುತ್ತದೆ. ಆದರೆ ಆ ರೀತಿಯ ಸಮಯವನ್ನು...
ಕೆಜಿಎಫ್ ಹಾಗೂ ಕಾಂತಾರ ಸಿನಿಮಾಗಳು ಇಡೀ ಇಂಡಿಯಾವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಬೆಳೆ ತೆಗೆಯುವಂತ ಸಿನಿಮಾಗಳು ಬರುತ್ತಿಲ್ಲ. ಕನ್ನಡ ಇಂಡಸ್ಟ್ರಿಯ ಗಲ್ಲಾ ಪೆಟ್ಟಿಗೆ ತುಂಬ...
ಇಂಡಿಯನ್ ಸಿನಿಮಾ ಆಗಿನ ಕಾಲಕ್ಕೆ ಸೂಪರ್ ಡೂಪರ್ ಹಿಟ್ ಆಗಿತ್ತು. 1996ರಲ್ಲಿ ಈ ಸಿನಿಮಾ ರಿಲೀಸ್ ಆಗಿತ್ತು. ಇದೀಗ ಅದರ ಪಾರ್ಟ್ 2 ರಿಲೀಸ್ ಗೆ ರೆಡಿಯಾಗಿದೆ. 28 ವರ್ಷಗಳ ಹಿಂದಿನ ಸಿನಿಮಾ...
ದರ್ಶನ್ ಅಭಿಮಾನಿಗಳಿಗೆ ಸಂಭ್ರಮವೋ ಸಂಭ್ರಮ. ಅಣ್ಣ-ಅತ್ತಿಗೆಯ ಸ್ಪೆಷಲ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಾ ಇದ್ದಾರೆ. ದುಬೈನಲ್ಲಿ ನಟ ದರ್ಶನ್ ತನ್ನ ಪತ್ನಿಯೊಂದಿಗೆ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿದ್ದಾರೆ. ಅಲ್ಲಿನ ಅಭಿಮಾನಿಗಳು ಈ ಕಾರ್ಯಕ್ರಮವನ್ನು...
ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಜೋರಾಗಿದೆ. ಇಂದು ಕೂಡ ಮತದಾನ ನಡೆಯುತ್ತಿದ್ದು, ಐದನೇ ಹಂತದ ಮತದಾನ ಮಹಾರಾಷ್ಟ್ರದಲ್ಲಿ ನಡೆಯುತ್ತಿದೆ. ಬೆಳಗ್ಗೆ ಏಳು ಗಂಟೆಗೇನೆ ಜನ ಮತ ಹಾಕುವುದಕ್ಕೆ ಮತಗಟ್ಟೆಗಳಲ್ಲಿ ಸಾಲು ಕಟ್ಟಿ ನಿಂತಿದ್ದಾರೆ....
ಕಳೆದ ವಾರವಷ್ಟೇ ಕಿರುತೆರೆ ನಟಿ ಪವಿತ್ರಾ ಜಯರಾಂ ಆಕ್ಸಿಡೆಂಟ್ ನಿಂದ ಸಾವನ್ನಪ್ಪಿದ್ದರು. ಅವರ ಜೊತೆಗೆ ಇದ್ದಂತ ಚಂದ್ರಕಾಂತ್ ಅವರು ಕೂಡ ಇದೀಗ ಆತ್ಮಹತ್ಯೆ ಮಾಡಿಕೊಂಡು ನಿಧನರಾಗಿದ್ದಾರೆ. ತ್ರಿನಯನಿ ಧಾರಾವಾಹಿಯಲ್ಲಿ ಇಬ್ಬರು ಒಟ್ಟಿಗೆ ನಟಿಸಿದ್ದರು....
ಟಾಲಿವುಡ್ ಅಂಗಳದಲ್ಲಿ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ವಿಚಾರ ಯಾವಾಗಲೂ ಸುದ್ದಿ ಮಾಡುತ್ತಲೇ ಇರುತ್ತದೆ. ಅದರಲ್ಲೂ ಹೆಚ್ಚಾಗಿ ಇವರಿಬ್ಬರ ಮದುವೆಯ ವಿಚಾರವೇ ಸುದ್ದಿಯಾಗಿದ್ದು ಜಾಸ್ತಿ. ಇಬ್ಬರು ಈ ವರ್ಷ ಮದುವೆಯಾಗ್ತಾರೆ ಅಂತ ಪ್ರತಿ...
ಎಷ್ಟೋ ಸಲ ಗೊತ್ತಿದ್ದು ಗೊತ್ತಿದ್ದು ತಪ್ಪು ಮಾಡುತ್ತೇವೆ.. ವಿದ್ಯಾವಂತರಾದರೂ ದಡ್ಡರ ಥರ ಮೋಸ ಹೋಗ್ತೀವಿ. ಇದು ಎಷ್ಟೋ ಸಲ ಸರ್ವೇ ಸಾಮಾನ್ಯವಾದ ಸಂಗತಿಯಾಗಿರುತ್ತದೆ. ಇಷ್ಟೆಲ್ಲಾ ಹೇಳುವುದಕ್ಕೆ ಕಾರಣ ಜ್ಯೂ. NTR ಆಸ್ತಿಯೊಂದನ್ನು ಖರೀದಿಸಿ,...
ಕಿಚ್ಚ ಸುದೀಪ್ ಅಭಿಮಾನಿಗಳು ಅವರ ಸಿನಿಮಾಕ್ಕಾಗಿ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಯಾಕಂದ್ರೆ ಸುದೀಪ್ ಅವರ ವಿಕ್ರಾಂತ್ ರೋಣ ರಿಲೀಸ್ ಆಗಿ ಎರಡು ವರ್ಷವಾಗಿದೆ. ಅದಾದ ಮೇಲೆ ಸುದೀಪ್ ಕ್ರಿಕೆಟ್, ಬಿಗ್ ಬಾಸ್ ಅಂತ...