ಮೈಸೂರು: ಭಾರತದ ಗ್ರಾಮೀಣ ಭಾಗದಲ್ಲಿ ಶೇಕಡ 80% ರಷ್ಟು ಮಹಿಳೆಯರು ಜೀವನೋಪಾಯಕ್ಕಾಗಿ ಕೃಷಿಯನ್ನೇ ಅವಲಂಬಿಸಿದ್ದು, ತನ್ನ ಹೆಸರಿಗೆ ಒಂದಿಂಚೂ ಭೂಮಿ ಇಲ್ಲದಿದ್ದರೂ ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾಳೆ ಎಂದು ಮಹಿಳಾ...
ನವದೆಹಲಿ: ರಾಜ್ಯದ ರೈತ ಸಮುದಾಯದ ಹಿತಕ್ಕಾಗಿ ಬಾಕಿ ಇರುವ ಹಲವು ಮಹತ್ವದ ವಿಷಯಗಳನ್ನು ತುರ್ತಾಗಿ ಪರಿಹರಿಸುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್...
ಶಂಕ್ರಾಣದ (ಶಂಕರನಾರಾಯಣ) ರಸ್ತೆಯ ಬದಿಯಲ್ಲಿ ಇಳಿಸಲಾಗಿದ್ದ ಬಿಡಾರ ಸಾಮಾನುಗಳನ್ನು ಸಾಗಿಸುವ ಕೆಲಸ ಶುರುವಾಯಿತು. ಬಿಡಾರ ಸಾಮಾನುಗಳು ಅಂದರೆ ಅಂಥದ್ದೇನೂ ವಿಶೇಷ ಇರಲಿಲ್ಲ. ಮುಖ್ಯವಾಗಿ ಅಡುಗೆಗೆ ಬೇಕಾದ ಒಂದಷ್ಟು ಪಾತ್ರೆಗಳು, ಚಾಪೆ, ಬಟ್ಟೆಬರೆ ಇತ್ಯಾದಿ...
ಹಲವು ಸಲ ಅನ್ನಿಸುವುದಿದೆ- ಬಂಗಾರ ವಸ್ತ್ರ ಒಡವೆ ಎಂದು ಶೋಕಿಮಾಡುವ ಹೆಣ್ಣು ಮಕ್ಕಳು ನಮ್ಮಲ್ಲಿ ಅಲ್ಪಸಂಖ್ಯಾತರು. ಬಹು ಸಂಖ್ಯೆಯ ಹೆಂಗಸರು ಸ್ವಂತ ಮನೆ ಹೊಂದಲು, ಸ್ವಂತ ನೆಲಹೊಂದಲು ತಮ್ಮಲ್ಲಿರುವ ಒಡವೆ ವಸ್ತ್ರಗಳ ಅಡವು...
ಬೆಂಗಳೂರು: ಕೃಷಿಯಿಂದಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ. ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಕೆವಿಕೆ ಸಭಾಂಗಣದಲ್ಲಿ ಪತ್ರಿಕೆಯೊಂದು ಆಯೋಜಿಸಿದ್ದ "ಸೂಪರ್ ಸ್ಟಾರ್...
ಬೆಂಗಳೂರು: ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ವ್ಯಾಪಾರ ಕ್ಷೇತ್ರಗಳು ಆಸರೆಯಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ನಗರದ ಟೌನ್ ಹಾಲ್ ನಲ್ಲಿ ಕೆಪೆಕ್ ಹಾಗೂ...
ಗಾಂಧಿನಗರ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಅವ್ಯವಹಾರ ನಡೆಸಿದ್ದ ಆರೋಪದಡಿ ಬಂಧಿಸಲ್ಪಟ್ಟಿದ್ದ ಗುಜರಾತ್ ಪಂಚಾಯತ್ ಹಾಗೂ ಕೃಷಿ ರಾಜ್ಯ ಸಚಿವ ಬಚ್ಚುಭಾಯಿ ಖಾಬಡ್ ಅವರ ಪುತ್ರನಿಗೆ ಜಾಮೀನು ಸಿಕ್ಕ...
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮುನಿವೆಂಕಟಯ್ಯ ಸ್ಮಾರಕ ಬಯಲು ರಂಗಮಂದಿರದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ರೈತಸಂತೆ ನಡೆಯುತ್ತಿದೆ. ವಿವಿಧ ಜಿಲ್ಲೆಗಳ ರೈತರೇ ನೇರವಾಗಿ ತಮ್ಮ...
ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದ್ದಾರೆ. ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ...
ಬೆಂಗಳೂರು: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ ....