- Advertisement -spot_img

TAG

agriculture

ಎಲ್ಲಾ ಸಿರಿಧಾನ್ಯಗಳನ್ನು ಎಂ.ಎಸ್.ಪಿ ವ್ಯಾಪ್ತಿಗೆ ತನ್ನಿ; ಕೆಂದ್ರಕ್ಕೆ ಸಚಿವ ಚಲುವರಾಯಸ್ವಾಮಿ ಮನವಿ

ಬೆಂಗಳೂರು: ರಾಗಿ, ಜೋಳದಂತೆ ಇತರೆ ಸಿರಿಧಾನ್ಯಗಳನ್ನೂ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆಧ್ಯತೆ ನೀಡುವಂತೆ...

ಅಗ್ಗದ ಕೃಷಿ ಸಾಲಕ್ಕೆ ರೈತ ಸಂಘಟನೆಗಳ ಆಗ್ರಹ

ನವದೆಹಲಿ: ರೈತರಿಗೆ ದೀರ್ಘಾವಧಿವರೆಗೆ ಅಗ್ಗದ ಕೃಷಿ ಸಾಲ ಸೌಲಭ್ಯ ಕಲ್ಪಿಸಬೇಕು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸನ್) ಯೋಜನೆಯಡಿ ನೀಡುತ್ತಿರುವ ಹಣವನ್ನು ದುಪ್ಪಟ್ಟುಗೊಳಿಸಬೇಕು ಎಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರದ ಮುಂದೆ...

ಫೆಂಗಲ್ ಮಳೆಯ ಪರಿಣಾಮ; ಹೊಲ ಗದ್ದೆಗಳಲ್ಲೇ ನಾಶವಾಗುತ್ತಿರುವ ರಾಗಿ, ಭತ್ತ, ಹೂ, ತರಕಾರಿ ಬೆಳೆಗಳು

ಬೆಂಗಳೂರು: ಫೆಂಗಲ್‌ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಕೇವಲ ಮಳೆ ಮಾತ್ರ ಆಗುತ್ತಿಲ್ಲ. ವಿವಿಧ ಜಿಲ್ಲೆಗಳಲ್ಲಿ ಬೆಳೆ ನಾಶವಾಗುತ್ತಿರುವ ವರದಿಗಳು ಬರುತ್ತಿವೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಕಟಾವಿಗೆ ಬಂದಿದ್ದ ರಾಗಿ ಬೆಳೆ ನಾಶವಾಗುತ್ತಿದೆ. ನಿರಂತರವಾಗಿ...

ತಂತ್ರಜ್ಞಾನ ಬಳಸಿ ಮಿಶ್ರ ಬೇಸಾಯ ಪದ್ದತಿ ಅನುಸರಿಸಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಆಧುನಿಕ ತಂತ್ರಜ್ಞಾನದೊಂದಿಗಿನ ಸಮಗ್ರ ಬೇಸಾಯ ಅಳವಡಿಕೆ ಸುಸ್ಥಿರ ಹಾಗೂ ಲಾಭದಾಯಕ ಕೃಷಿಗೆ ದಾರಿಯಾಗಿದೆ ರೈತರು ಈ ನಿಟ್ಟಿನಲ್ಲಿ ಗಮನ ಹರಿಸುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ...

ಇಂದಿನಿಂದ ಕೃಷಿ ಮೇಳ; ವೈಶಿಷ್ಠ್ಯಗಳೇನು?

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ನಾಲ್ಕು ದಿನ ಕೃಷಿ ಮೇಳ ನಡೆಯಲಿದೆ. ಈ ಬಾರಿಯ ಮೇಳದ ವಿಶೇಷತೆಗಳೇನು? ರೈತರಿಗೆ ಏನೆಲ್ಲ ತಾಂತ್ರಿಕ ಮಾಹಿತಿಗಳನ್ನು...

ಕೋಲಾರ ಕೃಷಿ ಮಾರುಕಟ್ಟೆ ವಿಸ್ತರಣೆ ಬಗ್ಗೆ ಸರ್ಕಾರಗಳ ನಿರ್ಲಕ್ಷ್ಯ : ವ್ಯಾಪಾರಿಗಳ ಪರದಾಟ ಕೇಳುವವರ್ಯಾರು

ಕೋಲಾರ : ದೇಶ ವಿದೇಶಗಳಿಗೆ ಟಮೋಟೋ ರಫ್ತು ಮಾಡುವಲ್ಲಿ ನಾಸಿಕ್ ನಂತರ ಏಷ್ಯಾದಲ್ಲಿಯೇ ಎರಡನೇ ಸ್ಥಾನದಲ್ಲಿರುವುದೇ ರಾಜ್ಯದ ಕೋಲಾರ ಕೃಷಿ ಪತ್ತಿನ ಮಾರುಕಟ್ಟೆಯಾಗಿದೆ. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಗೆ ಹೆಚ್ಚಿನ ಸ್ಥಳ ಹಾಗೂ ಹೈಟೆಕ್...

ಕೇಂದ್ರ ತಕ್ಷಣವೇ ಸುಗ್ರೀವಾಜ್ಞೆ ತರುವ ಮೂಲಕ ರೈತರ ಬೇಡಿಕೆಗಳನ್ನು ಈಡೇರಿಸಬೇಕು

ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ(ಎಂಎಸ್ಪಿ) ಖಾತರಿ ಕಾಯ್ದೆ ಮತ್ತು ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ತಕ್ಷಣವೇ ಸುಗ್ರೀವಾಜ್ಞೆ ತರಬೇಕು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧರ್...

ಭಾರತ ಕೃಷಿಯ ಜಿಡಿಪಿಯಲ್ಲಿ ಶೇ. 15ಕ್ಕೆ ಕುಸಿತ : ಸಂಸತ್ತಿಗೆ ಕೇಂದ್ರ ಸರ್ಕಾರ ಉತ್ತರ

2023ರ ಭಾರತದ ಜಿಡಿಪಿಯಲ್ಲಿ ಕೃಷಿಯ ಪಾಲು ಶೇ.15 ಕ್ಕೆ ಕುಸಿದಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕೈಗಾರಿಕ ಮತ್ತು ಸೇವಾ ವಲಯದಲ್ಲಿ ಕ್ಷಿಪ್ರ ಬೆಳವಣಿಗೆಯಿಂದಾಗಿ 1990-91 ರಲ್ಲಿ ಶೇ. 35 ರಷ್ಟಿತ್ತು...

Latest news

- Advertisement -spot_img