ಮೈಸೂರು: 42 ದೇಶ ಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಲಭೆ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಕೇಳಲು ಸಮಯ ಇಲ್ಲ. ದೇಶದಲ್ಲಿ ಜನರು ಸಾಯುವಾಗ ವಿದೇಶ ಪ್ರವಾಸ...
ಬೆಂಗಳೂರು: ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಶೀಲಿಸಿ, ಅವುಗಳಿಗೆ ಸೂಕ್ತ ಪರಿಹಾರಗಳನ್ನು ಒದಗಿಸಲು, ಕಾರ್ಯತಂತ್ರವನ್ನು ರೂಪಿಸಲು ರಚಿಸಲಾದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಇತರ ಹಿಂದುಳಿದ...
ಬೆಳಗಾವಿ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲವಾಗಿದೆ. ಹೀಗಾಗಿ ಜನರ ಆಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವಿರಬೇಕು ಎಂದು ಡಿಸಿಎಂ...
ಅಹಮದಾಬಾದ್: ಯಾರು ಪಕ್ಷದ ಕೆಲಸದಲ್ಲಿ ಸಹಾಯ ಮಾಡಲು ಆಸಕ್ತಿ ಇಲ್ಲದವರು ವಿಶ್ರಾಂತಿ ಪಡೆಯಬಹುದು, ಯಾರು ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸುವುದಿಲ್ಲವೋ ಅವರು ನಿವೃತ್ತಿ ಪಡೆಯಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಮುಖಂಡರಿಗೆ...
ಅಹಮದಾಬಾದ್: ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರ ಪಡೆಯಲು ಹಿಂದುಳಿದ ವರ್ಗ (ಒಬಿಸಿ) ಮತ್ತು ಮಹಿಳೆಯರ ಬೆಂಬಲವನ್ನು ಮರಳಿ ಗಳಿಸುವಂತೆ ಪಕ್ಷದ ನಾಯಕರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್...
ನವದೆಹಲಿ: ಅತ್ತ ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ- 2025 ಅಂಗೀಕಾರವಾಗುತ್ತಿದ್ದಂತೆ ಈ ಮಸೂದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಈ...
ವಿಜಯವಾಡ: ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮರಿಗೆ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಉದ್ದೇಶ ಹೊಂದಿದೆ ಎಂದು ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು ಸಂಸತ್ತಿನಲ್ಲಿ...
ನವದೆಹಲಿ: ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 'ಮೇಕ್ ಇನ್ ಇಂಡಿಯಾ' ಕಾರ್ಯಕ್ರಮವನ್ನು ಕೇವಲ ಪ್ರಚಾರದ ಸರಕನ್ನಾಗಿಸಿ ಕೊಂಡಿದೆಯೇ ಹೊರತು, ಕಾರ್ಯರೂಪಕ್ಕೆ ತರುವಲ್ಲಿ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...
ನವದೆಹಲಿ: ಭಾರತದಲ್ಲಿ ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಅಮೆರಿಕ ಸರ್ಕಾರವು ದಶಕಗಳಿಂದ ನೀಡಿರುವ ನೆರವನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಪಡಿಸಿದೆ.
ಭಾರತದಲ್ಲಿ...