- Advertisement -spot_img

TAG

airport

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆ: ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶ ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ...

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 40 ಕೋಟಿ ರೂ. ಮೌಲ್ಯದ 4 ಕೆಜಿ ಕೊಕೇನ್‌ ವಶ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವ ಪ್ರಯಾಣಿಕನನ್ನು ಬಂಧಿಸಿ ಆತನಿಂದ 40 ಕೋಟಿ ರೂ. ಮೌಲ್ಯದ 4 ಕೆಜಿ ಮಾದಕ ವಸ್ತು ಕೊಕೇನ್‌ ಅನ್ನು ಡಿಆರ್‌ ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜುಲೈ 18ರಂದು...

ಬಿಗಿ ಭದ್ರತೆ: ವಿಮಾನದಿಂದ ಪ್ರಯಾಣಿಕನನ್ನು ಕೆಳಗಿಳಿಸಿದ ಏರ್‌ ಇಂಡಿಯಾ

ಬೆಂಗಳೂರು: ಪಾಕಿಸ್ತಾನದ ವಿರುದ್ಧ ಬುಧವಾರ ಮುಂಜಾನೆ ಆಪರೇಷನ್‌ ಸಿಂಧೂರ ನಡೆದ ನಂತರ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಭದ್ರತಾ ಕಾರಣಕ್ಕೆ ಬುಧವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...

ಮೈಸೂರು, ಕಲಬುರಗಿ, ವಿಜಯಪುರ ವಿಮಾನನಿಲ್ದಾಣ ಅಭಿವೃದ್ಧಿಗೆ ಸಿಎಂ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ  ನಾಗರಿಕ ವಿಮಾನ ಯಾನ  ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ...

“ಮೆಟ್ರೋಸಿಟಿಯಲ್ಲೊಂದು ಇಳಿಸಂಜೆ”

ಪೋಷಕರ ಅನುಪಸ್ಥಿತಿಯಲ್ಲಿ ಮಕ್ಕಳ ಮೇಲಾಗುವ ತರಹೇವಾರಿ ದೌರ್ಜನ್ಯಗಳು ಮತ್ತು ಒಟ್ಟಾರೆಯಾಗಿ ಮಹಾನಗರಗಳಲ್ಲಿ ಹೆಚ್ಚುತ್ತಿರುವ ಅಪ್ರಾಪ್ತರ ಮೇಲಾಗುತ್ತಿರುವ ಅಪರಾಧ ಪ್ರಕರಣಗಳನ್ನು ಗಮನಿಸಿದರೆ, ನಮ್ಮ ಮನೆಗಳಲ್ಲಿ ಹಿರಿಯರ ಉಪಸ್ಥಿತಿಯು ಪೋಷಕರಿಗೆ ನೀಡಬಲ್ಲ ಸುರಕ್ಷತಾ ಭಾವ ಮತ್ತು...

ಬೆಂಗಳೂರು, ಚೆನ್ನೈ ಹಾಗೂ ಕೇರಳದ ವಿಮಾನ ನಿಲ್ದಾಣಗಳಲ್ಲಿ ವಿಮಾನ ಸ್ಫೋಟಿಸುವ  ಬೆದರಿಕೆ:

ದೇವನಹಳ್ಳಿ: ಬೆಂಗಳೂರು, ಚೆನ್ನೈ ಹಾಗೂ ಕೇರಳದ ವಿಮಾನ ನಿಲ್ದಾಣಗಳಿಗೆ ಬಂದಿಳಿಯುವ ವಿಮಾನಗಳ ಮೇಲೆ ಡ್ರೋನ್ ಮೂಲಕ ದಾಳಿ ನಡೆಸುವುದಾಗಿ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ ಎಂಬ...

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ; ಸಂಭಾವ್ಯ ಸ್ಥಳಗಳ ಅಧ್ಯಯನ: ಎಂ.ಬಿ.ಪಾಟೀಲ್‌

ಬೆಳಗಾವಿ: ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯು ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಐಡೆಕ್ ಸಂಸ್ಥೆ ಸೂಚಿಸಿದೆ ಎಂದು ಬೃಹತ್ ಮತ್ತು ಮಧ್ಯಮ...

ಬೆಂಗಳೂರು ಸಮೀಪ 2ನೇ ವಿಮಾನ ನಿಲ್ದಾಣ: ಡಿಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ರಾಜಧಾನಿ ಬೆಂಗಳೂರಿನ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಇಂದು ಸಭೆ ನಡೆಸಿದರು. ಈ ಸಭೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್...

ಬಾಂಬ್ ಬೆದರಿಕೆ, ತಿರುವನಂತಪುರಂ ಏರ್​ಪೋರ್ಟ್​ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಏರ್​ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ತಿರುವನಂತಪುರಂ ಏರ್​ಪೋರ್ಟ್​ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್​ ಇಂಡಿಯಾ...

ಏರ್‌ಪೋರ್ಟ್‌ನಲ್ಲಿ ನೂತನ ಸಂಸದೆ ಕಂಗನಾ ರನೌತ್‌ಗೆ ಕಪಾಳಮೋಕ್ಷ : ಕಾರಣವೇನು ಗೊತ್ತೇ?

ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಭದ್ರತಾ ಅಧಿಕಾರಿಯೊಬ್ಬರು ನೂತನ ಸಂಸದೆ ಕಂಗನಾ ರನೌತ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಸುದ್ದಿ ಭಾರಿ ವೈರಲ್ ಆಗುತ್ತಿದೆ. ರೈತ ಚಳವಳಿಯಲ್ಲಿ ರೈತ ಮಹಿಳೆಯರ ಬಗ್ಗೆ...

Latest news

- Advertisement -spot_img