ವಾರಂಗಲ್ (ಆಂಧ್ರಪ್ರದೇಶ): ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಪ್ರಧಾನ ಮಂತ್ರಿ ನರೇಂದ್ರ ತನ್ನ ಆಪ್ತಮಿತ್ರ ಉದ್ಯಮಿಗಳಾದ ಮುಖೇಶ್ ಅಂಬಾನಿ, ಗೌತಮ್ ಅದಾನಿ ವಿರುದ್ಧ ತಿರುಗಿಬಿದ್ದಿದ್ದಾರೆ.
"ಚುನಾವಣೆ ಘೋಷಣೆಯಾಗುತ್ತಿದ್ದಂತೆ ಈ ಜನರು (ಕಾಂಗ್ರೆಸ್) ಅಂಬಾನಿ, ಅದಾನಿ ನಿಂದಿಸುವುದನ್ನು ಬಿಟ್ಟಿದ್ದಾರೆ....
ಟಿ.ನರಸೀಪುರ: ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಹೀಗಾಗಿ ಅವರಿಗೆ 200 ಸೀಟು ದಾಟುವುದೇ ಕಷ್ಟ ಎನ್ನುವ ವಾಸ್ತವದ ಮನವರಿಕೆಯಾಗಿದೆ...
ಹೊಸದಿಲ್ಲಿ: ಚುನಾವಣಾ ದೇಣಿಗೆ ಬಾಂಡ್ ಹಗರಣ ಬಯಲಿಗೆ ಬರುತ್ತಿದ್ದಂತೆ, ಪ್ರಧಾನಿ ಮೋದಿಯವರ ಆಪ್ತ ಮಿತ್ರರಾದ ಅಂಬಾನಿ, ಅದಾನಿಗಳ ಹೆಸರು ಯಾಕೆ ಬಾಂಡ್ ಖರೀದಿಸಿದವರ ಪಟ್ಟಿಯಲ್ಲಿಲ್ಲ ಎಂಬ ಪ್ರಶ್ನೆ ಉದ್ಭವಿಸಿತ್ತು. ಆದರೆ ಮುಖೇಶ್ ಅಂಬಾನಿಯವರ...
ಬಿಹಾರದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಎರಡನೇ ದಿನವಾದ ಮಂಗಳವಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರೈತರ ವಿಷಯವಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯು ರೈತರಿಗೆ...
ಕಳೆದ ವರ್ಷ ಹಿಂಡನ್‌ಬರ್ಗ್ ವರದಿಯ ಬಳಿಕ ತನ್ನ ಆದಾಯದಲ್ಲಿ ಭಾರೀ ನಷ್ಟವನ್ನು ಕಂಡು ದೇಶದ ಶ್ರೀಮಂತ ವ್ಯಕ್ತಿ ಎಂಬ ಸ್ಥಾನವನ್ನು ಕಳೆದುಕೊಂಡಿದ್ದ ಗೌತಮ್ ಅದಾನಿ ಈಗ ಮತ್ತೆ ಅಗ್ರ ಸ್ಥಾನಕ್ಕೆ ಏರಿದ್ದಾರೆ.
ಹಿಂಡನ್‌ಬರ್ಗ್ ಆರೋಪದಲ್ಲಿ...