ಬೆಂಗಳೂರು: ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ರವೀಂದ್ರ...
ಮೂಲ: ಶಿವಸುಂದರ್, The Wire, ಮೇ 15, 2025
ಕನ್ನಡಕ್ಕೆ: ಮನೋಜ್ ಆರ್ ಕಂಬಳಿ
ಭಾರತೀಯ ರಾಜಕಾರಣದ ಹಿಂದೂತ್ವ ಶಕ್ತಿಗಳಾದ ಹಿಂದೂ ಮಹಾಸಭಾ, ಆರ್‌ಎಸ್‌ಎಸ್ ಮತ್ತು ಜನಸಂಘಗಳು ಅಂಬೇಡ್ಕರ್ ಅವರ ಚುನಾವಣಾ ಪ್ರಚಾರಗಳನ್ನು ಎಂದಿಗೂ ಬೆಂಬಲಿಸಲಿಲ್ಲ,...
ನವದೆಹಲಿ: ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಯಾರೂ ಎದುರಿಸದಂತೆ ಖಾತ್ರಿಪಡಿಸಲು ರೋಹಿತ್ ವೇಮುಲ ಕಾಯ್ದೆಯನ್ನು ಅಳವಡಿಸಿಕೊಳ್ಳುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಮುಖಂಡ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪತ್ರ...
ಬೆಂಗಳೂರು: “ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು’’ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಹೇಳಿರುವುದು ಅತ್ಯಂತ ವಿಷಾದನೀಯವಾದುದು. ಮತೀಯ ದ್ವೇಷ ಹುಟ್ಟಿಸಬೇಕೆಂಬ...
(ಮಾರ್ಚ್ 25 ರಂದು ಹಾವನೂರು ಅವರ 98 ನೇ ಜನ್ಮದಿನ ಪ್ರಯುಕ್ತ ವಿಶೇಷ ಲೇಖನ)
ನಾಡಿನ ಕಾನೂನು ತಜ್ಞರಲ್ಲಿ ಪ್ರಮುಖರು, ದಕ್ಷಿಣ ಆಫ್ರಿಕಾದ ಸಂವಿಧಾನ ರಚನೆ ಸಲಹಾ ಸಮಿತಿ ಸದಸ್ಯ, ಕನ್ನಡ ನಾಡಿನ ಹಿಂದುಳಿದ...
ಬೆಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸೋಲಿಸಿದವರು ಯಾರು ಎಂಬ ಪ್ರಶ್ನೆ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ನಾಂದಿಯಾಯಿತು. ಈ ವಿಷಯಕ್ಕೆ ಸಂಬಂಧಪಟ್ಟಂತೆ ಅಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಪರಸ್ಪರ ರಾಜೀನಾಮೆ...
ಬೆಂಗಳೂರು: ಬಿ.ಆರ್.ಅಂಬೇಡ್ಕರ್ ಮತ್ತು ದಲಿತರ ವಿರುದ್ಧ ಆಕ್ಷೇಪಾರ್ಹ ಕಿರು ನಾಟಕ (ಸ್ಕಿಟ್) ಪ್ರದರ್ಶಿಸಿದ ಆರೋಪದಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್ ಸಿ- ಎಸ್ ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆ...
ಬೆಂಗಳೂರು: ಬಿಜೆಪಿಯವರು ಸಂವಿಧಾನ ಸಮ್ಮಾನ ಎನ್ನುವ ಸುಳ್ಳು ಕಾರ್ಯಕ್ರಮ ಆಯೋಜಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ರಾಜ್ಯದ ಜನ ಜಾತ್ಯಾತೀತವಾಗಿ ಬಿಜೆಪಿಯರಿಗೆ ಉಗಿದು ಮನೆಗೆ ಕಳುಹಿಸಿದ್ದಾರೆ. ಇದೇ ಕಾರಣಕ್ಕೆ...
ಅಂಬೇಡ್ಕರ್ ಅವರು ಆರ್ ಎಸ್ ಎಸ್ ಕ್ಯಾಂಪಿಗೆ ಭೇಟಿ ನೀಡಿದ್ದರು ಎಂಬ ವಾದವು ಯಾವುದೇ ಸಾಕ್ಷಿ ಪುರಾವೆಗಳಿಲ್ಲದ ಆರ್.ಎಸ್.ಎಸ್ ನ ಕಪೋಲಕಲ್ಪಿತ ಕಟ್ಟುಕತೆಯಾಗಿದೆ. ಸತ್ಯಾಂಶವೇನೆಂದರೆ ಅಂಬೇಡ್ಕರ್ ರವರು ಆರ್.ಎಸ್.ಎಸ್ ವಿಚಾರಕ್ಕೆ ವಿರುದ್ಧವಾಗಿದ್ದರು –...
ಕಲಬುರಗಿ : ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ಸಂವಿಧಾನ ರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು...