- Advertisement -spot_img

TAG

ambedkar jayanti

ಮಂಡ್ಯದ ಪ್ರತಿಷ್ಠಿತ 100 ಅಡಿ ರಸ್ತೆ ಇನ್ನು ಮುಂದೆ ಡಾ. ಬಿ ಆರ್ ಅಂಬೇಡ್ಕರ್ ರಸ್ತೆ

ಮಂಡ್ಯ: ಮಂಡ್ಯದ ಪ್ರತಿಷ್ಠಿತ ವಾಣಿಜ್ಯ ರಸ್ತೆಯಾಗಿರುವ 100 ಅಡಿ ರಸ್ತೆಗೆ ಡಾ. ಬಿ ಆರ್ ಅಂಬೇಡ್ಕರ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ. 100 ಅಡಿ ರಸ್ತೆ ಎಂದೇ ಕರೆಸಿಕೊಳ್ಳುತ್ತಿದ್ದ ಈ ರಸ್ತೆ ಇನ್ನು...

ಅಂಬೇಡ್ಕರ್‌ ಅಂದರೆ ಒಂದು ಜಾತಿಯೇ???

ಹಿಂದೂ ಸಮಾಜದ ಅತ್ಯಂತ ಶೋಷಿತ ಗುಂಪಿಗೆ ಸೇರಿದವಳು ಹೆಣ್ಣು. ಅವಳ ಉದ್ಧಾರಕ್ಕಾಗಿ ಅವಳ ಸ್ಥಿತಿಗತಿಯನ್ನು ಬದಲುಗೊಳಿಸಲು ಪಣತೊಟ್ಟವರು ಅಂಬೇಡ್ಕರ್. ಆದರೆ ವಿಪರ್ಯಾಸವೆಂದರೆ ಈ ಯಾವುದನ್ನು ಅರಿಯದ ನಾವುಗಳು ಅವರನ್ನು ಕೇವಲ ಒಂದು ಜಾತಿಗೆ...

ಅಂಬೇಡ್ಕರ್‌ ಹೇಗೆ ಓದುತ್ತಿದ್ದರು ಗೊತ್ತೆ?

ಭಾಗ -1 2,000 ವರ್ಷಗಳಿಂದ ಈ ದೇಶದಲ್ಲಿ ಜನಸಮೂಹಗಳ ಹೆಗಲ ಮೇಲೆ ಹೇರಿದ್ದ ಬ್ರಾಹ್ಮಣವಾದ- ಮನುವಾದದ ಬಹುಭಾರವಾದ ನೊಗವನ್ನು ಡಾ.ಬಿ.ಆರ್.ಅಂಬೇಡ್ಕರ್‌ ತಮ್ಮ ವಿದ್ವತ್ತು ಮತ್ತು ಪರಿಶ್ರಮಗಳ ಮೂಲಕ ಎತ್ತಿ ಬಿಸಾಕಿಬಿಟ್ಟರು. ಈ ಕಾರಣದಿಂದಲೇ ಇಂದು...

ನಮಗೆ ಹೋರಾಟ ಮಾಡುವ ಶಕ್ತಿ ಕೊಟ್ಟಿದ್ದು ಅಂಬೇಡ್ಕರ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂಬೇಡ್ಕರ್ ಅವರು ನಮಗೆ ಹೋರಾಟ ಮಾಡುವ ಶಕ್ತಿ ಕೊಟ್ಟಿದ್ದಾರೆ. ಆ ಹೋರಾಟದ ಮೂಲಕವೇ ನಾವು ಜಯಿಸಬೇಕು. ನಮ್ಮದು ಕಾಂಗ್ರೆಸ್ ಜಾತಿ. ನಾವು ಇದನ್ನು ಮುಂದುವರಿಸಿಕೊಂಡು ಹೋಗೋಣ. ನಮ್ಮ ಕೊನೆ...

ಮೈಸೂರು ವಿವಿಯಲ್ಲಿ ಸಂವಿಧಾನ ಪೀಠ, ಬೆಂಗಳೂರಿನಲ್ಲಿ ದೇಶದಲ್ಲೇ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‘ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲಿ ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸೌಧದ ‌ಮೆಟ್ಟಿಲುಗಳ ಮೇಲೆ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ...

ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ...

ಸ್ಮರಣೆ | ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ: ಡಾ. ಬಿ.ಆರ್. ಅಂಬೇಡ್ಕರ್

ಈ ದೇಶದ ಭವಿಷ್ಯವಾಗಿರುವ ಯುವಜನತೆಯು ಅಂಬೇಡ್ಕರ್ ಕಟ್ಟಿಕೊಟ್ಟಿರುವ ಪ್ರಬುದ್ಧ ಪ್ರಜಾತಂತ್ರ ಮತ್ತು ನೈಜ ಸಮಾಜವಾದದ ದರ್ಶನವನ್ನು ಗಂಭೀರವಾಗಿ ಅಧ್ಯಯನ ಮಾಡುವ ಅಗತ್ಯವಿದೆ…ಅಂಬೇಡ್ಕರ್‌ ಅವರ ಜನ್ಮದಿನದ ಸ್ಮರಣೆಗಾಗಿ ಡಾ. ಗಂಗಾಧರಯ್ಯ ಹಿರೇಮಠ ಅವರು ಬರೆದ...

ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಬದ್ಧ: ಖರ್ಗೆ

ನವದೆಹಲಿ: ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಎಕ್ಸ್ ನಲ್ಲಿ ದೇಶದ ಜನತೆಗೆ ಅಂಬೇಡ್ಕರ್ ಜಯಂತಿಯ ಶುಭಾಶಯ ಕೋರಿರುವ ಅವರು ದೀನ ದಲಿತರ ಏಳಿಗೆಗಾಗಿ...

ಅಂಬೇಡ್ಕರ್ ಜಯಂತಿ ಕೊಡುಗೆ; ಎಸ್ ಸಿ, ಎಸ್ ಟಿ ಪ್ರಕರಣಗಳ ತನಿಖೆಗೆ 33 ಪೊಲೀಸ್ ಠಾಣೆಗಳು ಆರಂಭ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯಗಳ ವಿಚಾರಣೆಗಾಗಿ ರಾಜ್ಯ ಸರ್ಕಾರ ಪ್ರತ್ಯೇಕ ಪೊಲೀಸ್ ಠಾಣೆಗಳನ್ನು ಆರಂಭಿಸುತ್ತಿದೆ.  ಡಾ.ಅಂಬೇಡ್ಕರ್ ಜಯಂತಿ ಆಚರಿಸುವ ಏಪ್ರಿಲ್ 14 ರಂದು 33 ವಿಶೇಷ ಪೊಲೀಸ್...

Latest news

- Advertisement -spot_img