ಬೆಂಗಳೂರು: ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ...
ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ
ನಾಳೆ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ. ದೇಶಕ್ಕೆ ಬಲಿಷ್ಠ ಮತ್ತು ಶ್ರೇಷ್ಠ ಸಂವಿಧಾನವನ್ನು ನೀಡಿ ಜೀವನಪರ್ಯಂತ ಸಮಾಜದ ಅಭ್ಯುದಯಕ್ಕಾಗಿ ಚಿಂತಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ...
ಅಂಬೇಡ್ಕರರು ಸಾಕಷ್ಟು ಅಧ್ಯಯನ ನಡೆಸಿ ಬರೆದಂತಹ ನಮ್ಮೀ ಘನ ಸಂವಿಧಾನದಿಂದ ಸ್ವಾತಂತ್ರ್ಯಾನಂತರ ’ನಮ್ಮನ್ನು’ ಗೌರವಿಸುವಂತಿಲ್ಲ ಎನ್ನುವವರ ಸಮುದಾಯದ ಎಷ್ಟು ಮಂದಿ ಪ್ರಧಾನಿಗಳಾಗಿದ್ದಾರೆ, ರಾಷ್ಟ್ರ ಪತಿಗಳಾಗಿದ್ದಾರೆ, ನ್ಯಾಯಾಧೀಶರು, ರಾಯಭಾರಿಗಳು, ಸರಕಾರಿ ಸಂಸ್ಥೆಯ ಮುಖ್ಯಸ್ಥರು, ಉದ್ಯೋಗಿಗಳು...
ಬೆಂಗಳೂರು: ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ...
ಹಿಂದುತ್ವವಾದದ ಮುಖವಾಡವಾಗಿರುವ ರಾಷ್ಟ್ರೀಯವಾದಿ ತಂದೆ ಬಾಲಗಂಗಾಧರ ತಿಲಕರ ಸಿದ್ಧಾಂತದಿಂದ ದೂರವಾಗಿದ್ದ ಶ್ರೀಧರ ತಿಲಕರು ಅಂಬೇಡ್ಕರ್ ಅವರ ಜೊತೆ ಸೇರಿಕೊಂಡು ಸಮಸಮಾಜಕ್ಕಾಗಿ, ಶೋಷಿತರ ಉದ್ಧಾರಕ್ಕಾಗಿ ಜೀವನವನ್ನು ಮುಡಿಪಾಗಿಟ್ಟರು. ಬಾಲಗಂಗಾಧರ ತಿಲಕರು ಮನುವಾದವನ್ನು ಇನ್ನಷ್ಟೂ ಗಟ್ಟಿಗೊಳಿಸುವ...
ಶೋಷಿತ ಸಮುದಾಯಗಳ ಹಿತದೃಷ್ಟಿ ಮತ್ತು ಅಂಬೇಡ್ಕರರ ಆಶಯಕ್ಕನುಗುಣವಾಗಿ ಪ್ರತಿಯೊಬ್ಬನ ಏಳ್ಗೆಯನ್ನೂ ಗಮನದಲ್ಲಿಟ್ಟುಕೊಂಡು ಮೀಸಲಾತಿ, ಒಳ ಮೀಸಲಾತಿ ಮತ್ತು ಕೆನೆಪದರ ಚಿಂತನೆಯಲ್ಲಿನ ಸಕಾಲಿಕ ಬದಲಾವಣೆಗಳು ಅವಶ್ಯವಾಗಿ ನಡೆಯಬೇಕು. – ಶಂಕರ್ ಸೂರ್ನಳ್ಳಿ,
ಮೀಸಲಾತಿ ಎಂದಾಕ್ಷಣ...
ಮುಂಬೈ: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿ, ಕಳೆದ 6 ವರ್ಷಗಳಿಂದ ಬಂಧನದಲ್ಲಿದ್ದ ಸಾಮಾಜಿಕ ಕಾರ್ಯಕರ್ತೆ ಶೋಮಾ_ಸೇನ್ ನಿನ್ನೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ನಾಗ್ಪುರ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕಿ ಶೋಮಾ ಸೇನ್ ಅವರನ್ನು 2018ರ ಭೀಮಾ...
ರಂಗ ವಿಮರ್ಶೆ
ಮಂಡ್ಯ ಮೈಸೂರು ಭಾಗದಲ್ಲಿ ವೈಚಾರಿಕ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಯುವ ರಂಗನಿರ್ದೇಶಕ ಗಿರೀಶ್ ಮಾಚಳ್ಳಿಯವರು ತಮ್ಮ ಚಾರ್ವಾಕ ಸಂಸ್ಥೆಗೆ “ಮನುಸ್ಮೃತಿ V/s ಸಂವಿಧಾನ’ ಎನ್ನುವ ನಾಟಕವನ್ನು ನಿರ್ದೆಶಿಸಿ ನಟಿಸಿದ್ದಾರೆ. ಅಂಬೇಡ್ಕರ್ ಜಯಂತಿಯ...
ಕಳೆದ ಹತ್ತು ವರ್ಷಗಳ ಆಳ್ವಿಕೆಯಲ್ಲಿ ಯಾವುದೇ ತಿದ್ದುಪಡಿ ಇಲ್ಲದೆಯೇ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಲಾಗಿದೆ. ಆಹಾರದ ಹಕ್ಕು ಕಸಿದುಕೊಳ್ಳುವ ಗೋಹತ್ಯೆ ನಿಷೇಧ, ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಮತಾಂತರ ನಿಷೇಧ, ಶಿಕ್ಷಣ-ಆರೋಗ್ಯದ ಹಕ್ಕು ಕಿತ್ತುಕೊಳ್ಳುವ...
ಹುಬ್ಬಳ್ಳಿ: ವಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಅವರು ತಮ್ಮ ಕಚೇರಿಯಲ್ಲಿದ್ದ ವಾಲ್ಮಿಕಿ ಮಹರ್ಷಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೊಗಳನ್ನು ತೆಗೆಸಿ ಹಾಕಿರುವ...