ನವದೆಹಲಿ: ಸಂವಿಧಾನ ಶಿಲ್ಪಿ, ಬಾಬಾಸಾಹೇಬ್ ಅಂಬೇಡ್ಕರ್ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ಕುರಿತು ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ. ಅಂಬೇಡ್ಕರ್ ಕುರಿತಾದ...
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ...
ಬೆಂಗಳೂರು: ಅಂಬೇಡ್ಕರ್ ಅಂಬೇಡ್ಕರ್…. ಎಂದು ಹೇಳುವುದು ಇದೀಗ ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ್ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು ಎಂದು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ನೀಡಿದ್ದ ಹೇಳಿಕೆಗೆ...
ನವದೆಹಲಿ: ಸಂಸತ್ತಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಹಕ್ಕು ಚ್ಯುತಿ ಮಂಡಿಸಿದ್ದಾರೆ....
ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಪಡಿಸಿದೆ.
ಅಮಿತ್ ಶಾಅವರ...
ಬೆಳಗಾವಿ: ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ....
ಬೆಂಗಳೂರು: ನಿನ್ನೆ ಮಂಗಳವಾರ ಸಂಸತ್ ನಲ್ಲಿ ಗೃಹ ಸಚಿವ ಅಮಿತ್ ಶಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಸ್ಮರಣೆಯನ್ನು ವ್ಯಸನ ಎಂದು ಜರಿದಿದ್ದರು. ಸಂವಿಧಾನ ಶಿಲ್ಪಿ ಬಾಬಾ ಸಾಹೇಬರನ್ನು ನಿಂದಿಸಿದ ಅಮಿತ್ ಶಾ...
ಬೆಂಗಳೂರು: ಸಂವಿಧಾನ, ಅಂಬೇಡ್ಕರ್ ಅವರನ್ನು ಕುರಿತು ಕೆಲವು ದಿನಗಳಿಂದ ಕಾಂಗ್ರೆಸ್ ಮುಖಂಡ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮತ್ತು ವಿಧಾನಸಭೆ ಬಿಜೆಪಿ ಉಪ ನಾಯಕ ಅರವಿಂದ ಬೆಲ್ಲದ ನಡುವೆ ವಾಕ್ಸಮರ ನಡೆಯುತ್ತಲೇ ಇದೆ. ಪರಸ್ಪರ...
ಸಮಾನತೆ ಪ್ರತಿಪಾದಿಸುವ ಈ ಸಂವಿಧಾನವನ್ನು ಬದಲಿಸಬೇಕೆನ್ನುವ ಮಾತು ಬಿಂದಾಸ್ ಆಗಿ ಈಗ ಕೇಳಿಬರುತ್ತಿದೆ. ಇಂತಹವರುಗಳಿಗೆ ಇದೀಗ ಏಕಾಏಕಿ ಅಂಬೇಡ್ಕರ್ ಎಂದರೆ ಭೂಮಿಗಿಳಿದ ಭಗವಂತ, ಇಂದ್ರ ಚಂದ್ರ, ಮಹಾಮೇಧಾವಿ, ದಾರ್ಶನಿಕ ಮತ್ತಿನ್ನಿನ್ನೇನೋ ಎಂದು ಹಾಡಿ...
ಬೆಂಗಳೂರು: ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ...