ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಶಸ್ತ್ರಚಿಕಿತ್ಸೆಗಾಗಿ ಇಂದು ಅಮೆರಿಕಾಗೆ ತೆರಳುತ್ತಿದ್ದಾರೆ. ಇಂದು ರಾತ್ರಿ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಲಿದ್ದಾರೆ. ಡಿಸೆಂಬರ್ 24 ರಂದು ಅವರಿಗೆ ಸರ್ಜರಿ ನಡೆಯಲಿದೆ....
ವಾಷಿಂಗ್ಟನ್: ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಉತ್ಪನ್ನಗಳ ಮೇಲೆ ಭಾರತ ತೆರಿಗೆ ಹೇರುವುದರ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿರುವ ಅವರು, ತಮ್ಮ ದೇಶವೂ ಭಾರತೀಯ ಉತ್ಪನ್ನಗಳ ಮೇಲೆ ತೆರಿಗೆ ಹಾಕಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ...
ಒಂದು ರೋಚಕ ಸ್ಟೋರಿ!
ಇವತ್ತಿನ ಈ ಕಥೆ ನಿಮ್ಮನ್ನು ನಡುಗಿಸಿಬಿಡುತ್ತದೆ, ಆತಂಕಕ್ಕೆ ತಳ್ಳುತ್ತದೆ, ಕಣ್ಣಾಲಿಗಳನ್ನು ತೇವಗೊಳಿಸುತ್ತೆ. ನೀವು ಇವತ್ತು ಈ ಕಥೆಗೆ ಕಿವಿಯಾಗಬೇಡಿ, ಕಣ್ಣಾಗಬೇಡಿ, ಹೃದಯವಾಗಿ ಎಂದು ಹೇಳುತ್ತಾ- ಸಿರಿಯಾ ಎಂಬ ಸುಂದರ ಹೂವೊಂದು...
ಅದಾನಿ ಗ್ರೀನ್ ಎನರ್ಜಿಯ ಪಾರ್ಟ್‌ನರ್ ಆಗಿರುವ ಅಜ್ಯುರ್ ಪವರ್ ಕಂಪನಿಯವರು ಭಾರತದಲ್ಲಿ ರಾಜ್ಯ ಸರಕಾರಗಳಿಗೆ ವಿದ್ಯುತ್ ಮಾರಲು ಯಾರಿಗೂ ಲಂಚ ಕೊಡಬಾರದು ಎಂದು ಹೇಳಿತ್ತು. ಆದರೆ ಅದಾನಿ ಕಂಪನಿಯ ಸಾಗರ್ ಅದಾನಿ ಎಂಬವರು...
ಬೆಳ್ತಂಗಡಿ: ಅಮೆರಿಕದ ಅಧ್ಯಕ್ಷರೂ ಕೂಡಾ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿಯೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ವ್ಯಂಗ್ಯಕ್ಕೀಡಾಗಿದೆ....
ಬೆಂಗಳೂರು: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಭಾರತದಲ್ಲಿ ರಿಯಲ್ ಎಸ್ಟೇಟ್ ಕ್ಷೇತ್ರ ಚಿಗುರಿಕೊಳ್ಳತೊಡಗಿದೆ. ಡೊನಾಲ್ಡ್ ಅವರ ಟ್ರಂಪ್ ಆರ್ಗೈನೈಜೇಷನ್ ಕಂಪನಿಯಿಂದ ನಡೆಯುವ ರಿಯಲ್ ಎಸ್ಟೇಟ್ ಉದ್ಯಮ...
ಅಮೆರಿಕದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರ ಆರೋಗ್ಯದ ವಿಚಾರವಾಗಿ ನಾಸಾ ಒಂದು ಆತಂಕಕಾರಿ ಸಂಗತಿ ಹೊರಹಾಕಿದೆ. ಹತ್ತು ದಿನಗಳ ಕಾರ್ಯಾಚರಣೆಗಾಗಿ ಜೂನ್ 6 ರಂದು ತಮ್ಮ ಸಹ ಯಾತ್ರಿ ಬುಚ್ ವಿಲ್ಮೋರ್ ಅವರೊಂದಿಗೆ...
ಬೆಂಗಳೂರು: ಭಾರತ ಮತ್ತು ಅಮೆರಿಕಾದಲ್ಲಿರುವ ಭಾರತೀಯರಿಗೆ ಡೊನಾಲ್ಡ್ ಟ್ರಂಪ್ ಯಾವತ್ತೂ ಕಂಟಕ ಎನ್ನುವುದು ಈ ಹಿಂದೆ ಅವರು ಅಧ್ಯಕ್ಷರಾಗಿದ್ದಾಗಲೇ ಸಾಬೀತಾಗಿತ್ತು. ಇದೀಗ ಅವರು ಮತ್ತೆ ಅದೇ ನಿಟ್ಟಿನಲ್ಲಿ ಸಾಗಲು ಹೊರಟಿದ್ದಾರೆ. ಅಮೆರಿಕಾದ ಪೌರತ್ವ...
ಅಮೆರಿಕದ ಅತ್ಯಂತ ಹಿರಿಯ ಅಧ್ಯಕ್ಷ ಎಂಬ ಹಿರಿಮೆಗೆ ಡೊನಾಲ್ಡ್ ಟ್ರಂಪ್ ಪಾತ್ರರಾಗಿದ್ದಾರೆ. ಇವರ ಈಗಿನ ವಯಸ್ಸು78 ವರ್ಷ. ಅಮೆರಿಕದ 47ನೇ ಅಧ್ಯಕ್ಷರಾಗಿರುವ ಇವರು ಜೂನ್ 4, 1946ರಲ್ಲಿ ಜನಿಸಿದರು. ಅಧ್ಯಕ್ಷ ಪಟ್ಟ ಅಲಂಕರಿಸುವ...
ಫ್ಲೋರಿಡಾ: ಮಹತ್ತರವಾದ ಉದ್ದೇಶಕ್ಕಾಗಿಯೇ ದೇವರು ನನ್ನನ್ನು ಬದುಕುಳಿಸಿದ್ದಾರೆ. ಅಮೆರಿಕದ ಪಾಲಿಗೆ ಸುವರ್ಣ ಯುಗದ ಆರಂಭಕ್ಕಾಗಿ ಈ ಬಹುಮತ ಲಭಿಸಿದೆ ಎಂದು ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವಿನ ಸಮೀಪ ತಲುಪಿರುವ ರಿಪಬ್ಲಿಕನ್ ಪಕ್ಷದ ಡೊನಾಲ್ಡ್...