- Advertisement -spot_img

TAG

America

26/11 ಮುಂಬೈ ಭಯೋತ್ಪಾದಕ ದಾಳಿ: ಸಂಚುಕೋರ ರಾಣಾನನ್ನು ಕರೆತಂದ ಭಾರತ

ನವದೆಹಲಿ: ಅಮೆರಿಕದಿಂದ ಗಡೀಪಾರಾಗಿರುವ 2008ರ 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾನನ್ನು ಹೊತ್ತ ವಿಶೇಷ ವಿಮಾನ ಇಂದು ಮಧ್ಯಾಹ್ನ ದೆಹಲಿಗೆ ಬಂದಿಳಿದಿದೆ. ರಾಣಾನನ್ನು ಹೊತ್ತ ವಿಮಾನವು ಇಂದು ಮಧ್ಯಾಹ್ನ 3...

ರಾಣಾ ಗಡೀಪಾರು ಯುಪಿಎ ಸರ್ಕಾರದ ರಾಜತಾಂತ್ರಿಕ ಪ್ರಯತ್ನದ ಫಲ: ಮಾಜಿ ಗೃಹ ಸಚಿವ ಪಿ.ಚಿದಂಬರಂ

ನವದೆಹಲಿ: ಮುಂಬೈನಲ್ಲಿ 2008ರಲ್ಲಿ ನಡೆದಿದ್ದ ಭಯೋತ್ಪಾದಕರ ದಾಳಿ (26/11) ಪ್ರಕರಣದಲ್ಲಿ ಭಾರತಕ್ಕೆ ಬೇಕಿದ್ದ ಪ್ರಮುಖ ಆರೋಪಿ ಪಾಕಿಸ್ತಾನದ ಮೂಲದ ಕೆನಡಾ ನಿವಾಸಿ ತಹವ್ವುರ್ ರಾಣಾ ಅಮೆರಿಕದಿಂದ ಗಡೀಪಾರಾಗಿರುವುದು ಹಿಂದಿನ ಯುಪಿಎ ಸರ್ಕಾರದ ಪ್ರಬುದ್ಧ...

2611 ಮುಂಬೈ ದಾಳಿ ರೂವಾರಿ: ರಾಣಾ ಭಾರತಕ್ಕೆ ಹಸ್ತಾಂತರ; ಅಮೆರಿಕದಿಂದ ಇಂದು ಕರೆ ತರುವ ಸಾಧ್ಯತೆ

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವುರ್ ರಾಣಾನನ್ನು ಗಡೀಪಾರು ಮಾಡಲು ಇದ್ದ ಎಲ್ಲ ಅಡೆತಡೆಗಳನ್ನು ಅಮೆರಿಕ ತೆಗೆದುಹಾಕಿದ ನಂತರ ಇಂದು ವಿಶೇಷ ವಿಮಾನದಲ್ಲಿ ಭಾರತಕ್ಕೆ ಕರೆತರಲಾಗುತ್ತಿದೆ. ಪಾಕಿಸ್ತಾನ ಮೂಲದ ಕೆನಡಾದ ಪ್ರಜೆ...

ಜನವರಿಯಿಂದ 682 ಭಾರತೀಯರು ಅಮೆರಿಕದಿಂದ ಗಡೀಪಾರು: ಲೋಕಸಭೆಗೆ ಮಾಹಿತಿ

ನವದೆಹಲಿ: ಜನವರಿಯಿಂದ ಇದುವರೆಗೆ 682 ಭಾರತೀಯರನ್ನು ಅಮರಿಕದಿಂದ ಗಡೀಪಾರು ಮಾಡಲಾಗಿದೆ. ಆ ಪೈಕಿ ಬಹುತೇಕ ಮಂದಿ ಅಕ್ರಮವಾಗಿ ಅಮೆರಿಕ ಪ್ರವೇಶಕ್ಕೆ ಪ್ರಯತ್ನಿಸಿದವರೇ ಆಗಿದ್ದಾರೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ಈ ಬಗ್ಗೆ ಲೋಕಸಭೆಗೆ...

ಅಮೆರಿಕ ಸುಂಕ ಹೇರಿಕೆಯಿಂದ ದೇಶದ ಆರ್ಥಿಕತೆ ನಾಶ: ರಾಹುಲ್ ಗಾಂಧಿ ಕಳವಳ

ನವದೆಹಲಿ: ಅಮೆರಿಕ ವಿಧಿಸಿರುವ ಆಮದು ಸುಂಕ ಭಾರತದ ಆರ್ಥಿಕತೆಯನ್ನು ಸಂಪೂರ್ಣವಾಗಿ ನಾಶಪಡಿಸಲಿದೆ. ಭಾರತದ 4,000 ಚದರ ಕಿ.ಮೀ. ಭೂಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ. ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಳವಳ...

ಭಾರತ ಸುಂಕ ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದ ಟ್ರಂಪ್;‌ ಮೋದಿ ವಿರುದ್ಧ ಕಾಂಗ್ರೆಸ್‌ ಆಕ್ರೋಶ

ನವದೆಹಲಿ: ಭಾರತ ತಾನು ವಿಧಿಸುತ್ತಿರುವ ಸುಂಕಗಳನ್ನು ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ನಲ್ಲಿ ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್...

ಅಮೆರಿಕ ಪೌರತ್ವ ಬೇಕೇ? ರೂ. 43 ಕೋಟಿ ಕೊಡಿ: ಡೊನಾಲ್ಡ್‌ ಟ್ರಂಪ್

ವಾಷಿಂಗ್ಟನ್:‌ ಅಮೆರಿಕ ಪೌರತ್ವ ಪಡೆಯಲು ಶ್ರೀಮಂತ ವಲಸಿಗರಿಗಾಗಿ ‘ಗೋಲ್ಡ್ ಕಾರ್ಡ್‌’ಗಳನ್ನು ಪರಿಚಯಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಿಂತನೆ ನಡೆಸುತ್ತಿದ್ದಾರೆ. ಈ ಮೂಲಕ ಅಮೆರಿಕದ ಪೌರತ್ವ ಪಡೆಯುವುದನ್ನು ಸುಲಭಗೊಳಿಸಲು ಮುಂದಾಗಿದ್ದಾರೆ. ಈ ಕಾರ್ಡ್‌ಗಳನ್ನು ಶ್ರೀಮಂತ...

ಅಮೆರಿಕಾದಿಂದ ಮೂರನೇ ಕಂತಿನಲ್ಲಿ ಮರಳಿದ ಭಾರತೀಯರು; ಬೇಡಿ ಹಾಕಿ ಕರೆ ತಂದಿದ್ದಾಗಿ ಆಪಾದನೆ

ನವದೆಹಲಿ: ಅಮೆರಿಕಾ ದೇಶದಿಂದ ಗಡಿಪಾರಾದ ಭಾರತೀಯರನ್ನು ಹೊತ್ತ ಮೂರನೇ ವಿಮಾನ ಭಾನುವಾರ ತಡರಾತ್ರಿ ಪಂಜಾಬ್‌ ನ ಅಮೃತಸರಕ್ಕೆ ಬಂದಿಳಿದಿದೆ. ಈ ಬಾರಿ ಅಕ್ರಮವಾಗಿ ವಾಸಿಸುತ್ತಿದ್ದ 112 ಭಾರತೀಯರನ್ನು ಅಮೆರಿಕಾ ವಾಪಸ್ ಕಳುಹಿಸಿದೆ. ಅಮೆರಿಕಾದ ನೂತನ...

ವಾಷಿಂಗ್ಟನ್‌ನಲ್ಲಿ ವಿಮಾನ ಅಪಘಾತ: 18 ಮೃತ ದೇಹಗಳು ಪತ್ತೆ

ವಾಷಿಂಗ್ಟನ್: ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಾದೇಶಿಕ ಪ್ರಯಾಣಿಕ ಜೆಟ್ ಮತ್ತು ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಕನಿಷ್ಠ 18 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.. 64 ಜನರನ್ನು...

ಇಂದು ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕಾರ

ವಾಷಿಂಗ್ಟನ್‌: ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಇಂದು ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಮೆರಿಕದ ಕಾಲಮಾನದ ಪ್ರಕಾರ ಮಧ್ಯಾಹ್ನ 12.30ಕ್ಕೆ (ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 10.30ಕ್ಕೆ) ಟ್ರಂಪ್ ಅಮೆರಿಕ...

Latest news

- Advertisement -spot_img