- Advertisement -spot_img

TAG

America

ಭಾರತದ ಸರಕುಗಳ ಮೇಲಿನ ಸುಂಕ ಮತ್ತಷ್ಟು ಹೆಚ್ಚಳ: ಡೊನಾಲ್ಡ್‌ ಟ್ರಂಪ್ ಪುನರುಚ್ಚಾರ

ನ್ಯೂಯಾರ್ಕ್‌: ಮುಂದಿನ 24 ಗಂಟೆಯೊಳಗೆ ಭಾರತದ ಸರಕುಗಳ ಮೇಲಿನ ಸುಂಕವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೆ ಬೆದರಿಕೆ ಒಡ್ಡಿದ್ದಾರೆ. ಭಾರತವು ಅಮೆರಿಕದ ಉತ್ತಮ ವ್ಯಾಪಾರ ಪಾಲುದಾರ ದೇಶವಲ್ಲ....

ಭಾರತದ ಸರಕುಗಳ ಮೇಲೆ ಶೇ 25ರಷ್ಟು ಸುಂಕ, ಆಗಸ್ಟ್‌ 1ರಿಂದಲೇ ಜಾರಿ: ಟ್ರಂಪ್‌

ವಾಷಿಂಗ್ಟನ್‌: ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಆಗಸ್ಟ್ 1 ರಿಂದ ಶೇ. 25 ರಷ್ಟು ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಸಂಬಂಧ ತಮ್ಮದೇ ಒಡೆತನದ...

ಭಾರತದ ಉದ್ಯೋಗಿಗಳನ್ನು ನೇಮಿಸಿಕೊಳ್ಳುವುದನ್ನು ನಿಲ್ಲಿಸಿ: ಗೂಗಲ್‌, ಮೈಕ್ರೋಸಾಫ್ಟ್‌ಗೆ ಟ್ರಂಪ್‌ ತಾಕೀತು

ವಾಷಿಂಗ್ಟನ್‌ : ಭಾರತ ಚೀನಾದಂತಹ ದೇಶಗಳ ಉದ್ಯೋಗಿಗಳನ್ನು ನೇಮಿಸಿಕೊಳ್ಳುವುದನ್ನು ಬಿಟ್ಟು ಅಮೆರಿಕಾದ ಯುವಕರಿಗೆ ಆದ್ಯತೆ ನೀಡುವಂತೆ ಮೈಕ್ರೋಸಾಫ್ಟ್‌ ಮತ್ತು ಗೂಗಲ್‌ ನಂತಹ ಐಟಿ ಕ್ಷೇತ್ರದ ದಿಗ್ಗಜ ಕಂಪನಿಗಳಿಗೆ ನಿರ್ದೇಶನ ನೀಡಿದ್ದಾರೆ. ವಾಷಿಂಗ್ಟನ್‌ ನಲ್ಲಿ ಜರುಗಿದ...

ಕುಳಿತು ತಿನ್ನುವವರು, ದುಡಿದು ಉಣ್ಣುವವರು ಮತ್ತು ಬೆಂಕಿಯ ಮಳೆ

ಅಮೆರಿಕ, ಇಸ್ರೇಲ್ ಮುಂತಾದ ದೇಶಗಳು ದಾದಾಗಿರಿ, ಬೆದರಿಕೆ ಮುಂತಾದವುಗಳ ಮೂಲಕ ಇತರೆ ರಾಷ್ಟ್ರಗಳನ್ನು ದೋಚಿ ಕುಳಿತು ತಿನ್ನುವ ಕಂತ್ರಿ ಬುದ್ಧಿಯವರು. ಹಾಲಿ ಇಂತಹ ಕಪಟ ರಾಷ್ಟ್ರಗಳ ವಿರುದ್ಧ ಆಫ್ರೀಕಾದ ಅಧ್ಯಕ್ಷ ಇಬ್ರಾಹೀಂ ತೊಡೆ...

ಕೊನೆಗೂ ಕದನ ವಿರಾಮ ಒಪ್ಪಿಕೊಂಡ ಇಸ್ರೇಲ್ ಮತ್ತು ಇರಾನ್;  12 ದಿನಗಳ ಯುದ್ಧಕ್ಕೆ ವಿರಾಮ

ಇಸ್ರೇಲ್:  ಇಸ್ರೇಲ್ ಮತ್ತು ಇರಾನ್ ಕೊನೆಗೂ ಕದನ ವಿರಾಮವನ್ನು ಒಪ್ಪಿಕೊಂಡಿವೆ. ಇಂದು ಮುಂಜಾನೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಮೂಲಕ ಕಳೆದ ಕಳೆದ 12...

ಭಾರತ ಜತೆಗಿನ ಯುದ್ಧ ನಿಲ್ಲಿಸಿದ್ದಕ್ಕೆ ನೊಬೆಲ್‌ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್‌ ಹೆಸರು ಶಿಫಾರಸು ಮಾಡಿದ ಪಾಕಿಸ್ತಾನ

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ನಿಲ್ಲಿಸಲು ನಿರ್ಣಾಯಕ ರಾಜತಾಂತ್ರಿಕ ಮಧ್ಯಸ್ಥಿಕೆ ವಹಿಸಿದ್ದಕ್ಕಾಗಿ ಪಾಕಿಸ್ತಾನ ಸಂಸತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಹೆಸರನ್ನು 2026ನೇ ಸಾಲಿನ ನೊಬೆಲ್‌ ಶಾಂತಿ...

ಅಮೆರಿಕ ಅಧಿಕೃತ ಪ್ರವಾಸಕ್ಕೆ ಅನುಮತಿ ನಿರಾಕರಣೆ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲು ತಮಗೆ ಅನುಮತಿಯನ್ನು ಏಕೆ ನಿರಾಕರಿಸಲಾಯಿತು ಎಂಬುದಕ್ಕೆ ವಿವರಣೆ ನೀಡಬೇಕು ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್ ಅವರಿಗೆ...

ಲಾಡೆನ್‌ ಪಾಕ್‌ ನಲ್ಲಿ ಅಡಗಿದ್ದ ಎನ್ನುವುದನ್ನು ಅಮೆರಿಕ ಮರೆಯಬಾರದು:ಸಂಸದ ಶಶಿ ತರೂರ್‌

ತಿರುವನಂತಪುರ: ಸುಮಾರು 3 ಸಾವಿರ ಅಮಾಯಕ ಜನರನ್ನು ಬಲಿಪಡೆದ 9/11 ದಾಳಿಯ ರೂವಾರಿ ಒಸಮಾ ಬಿನ್ ಲಾಡೆನ್ ಪಾಕಿಸ್ತಾನದ ಸೇನಾ ಶಿಬಿರದ ಬಳಿ ಅಡಗಿಕೊಂಡಿದ್ದ ಎಂಬುದನ್ನು ಅಮೆರಿಕ ಮರೆಯಬಾರದು ಎಂದು ಕಾಂಗ್ರೆಸ್‌ ಮುಖಂಡ...

ದೂರವಾಣಿ ಮಾತುಕತೆಯಲ್ಲಿ ಪಿಎಂ ಮೋದಿ, ಟ್ರಂಪ್‌ ಜತೆ ಚರ್ಚೆ ನಡೆಸಿದ್ದೇನು?: ಬಹಿರಂಗಪಡಿಸಲು ಕಾಂಗ್ರೆಸ್ ಆಗ್ರಹ

ನವದೆಹಲಿ: ಯಾವ ಯಾವ ವಿಷಯಗಳನ್ನು ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಮೂರು...

ಸದ್ದಾಂ ಹುಸೇನ್‌ ಗೆ ಆದ ಗತಿಯೇ ಖಮೇನಿಗೂ ಆದೀತು: ಇರಾನ್‌ ಗೆ ಎಚ್ಚರಿಕೆ ನೀಡಿದ ಇಸ್ರೇಲ್

ಟೆಲ್‌ ಅವೀವ್: ಒಂದು ಕಾಲದಲ್ಲಿ ಇರಾಕ್‌ ಸರ್ವಾಧಿಕಾರಿಯಾಗಿ ಮೆರೆಯುತ್ತಿದ್ದ ಸದ್ದಾಂ ಹುಸೇನ್‌ ಗೆ ಆದ ಗತಿಯೇ ಇರಾನ್ ಸರ್ವೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರಿಗೂ ಆಗಬಹುದು ಎಂದು ಇಸ್ರೇಲ್ ಎಚ್ಚರಿಕೆ ನೀಡಿದೆ. ಇಸ್ರೇಲ್...

Latest news

- Advertisement -spot_img