- Advertisement -spot_img

TAG

Amit Shah

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ; ವಿಪಕ್ಷಗಳ ಸಭಾತ್ಯಾಗ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ ಸಿದ್ಧಪಡಿಸಿದ ವರದಿಯನ್ನು ಗುರುವಾರ ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಭಾರಿ ವಿರೋಧದ ನಡುವೆಯೇ ಮಂಡಿಸಲಾಯಿತು. ವರದಿಯನ್ನು ಮಂಡಿಸಲು ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್...

ಅಂಬೇಡ್ಕರ್ ಗೆ ಅವಮಾನ  ಮಾಡಿದ ಅಮಿತ್ ಶಾ ರಾಜೀನಾಮೆ ನೀಡಲಿ:ದಸಂಸ ಆಗ್ರಹ

ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ  ಕೂಡಲೇ ರಾಜೀನಾಮೆ ನೀಡಿ ದೇಶದ ಜನರ ಕ್ಷಮೆಯಾಚಿಸಬೇಕು. ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ...

ಅಂಬೇಡ್ಕರ್ ಗೆ ಸಚಿವ ಅಮಿತ್ ಶಾ ಅಪಮಾನ; ಬಾಗಲಕೋಟೆ ಬಂದ್‌ ಯಶಸ್ವಿ

ಬಾಗಲಕೋಟೆ: ಸಂಸತ್ ಅಧಿವೇಶನದಲ್ಲಿ  ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಪ್ರಗತಿಪರ ಹಾಗೂ...

ರಾಹುಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ತಡೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂಕೋರ್ಟ್...

ಮಧ್ಯಪ್ರದೇಶ: ಬಿಜೆಪಿ ನಾಯಕನಿಂದ ಪಕ್ಷದ ನಾಯಕಿ ಮೇಲೇ ಅತ್ಯಾಚಾರ

ಭೋಪಾಲ್: ಮಹಿಳಾ ಬಿಜೆಪಿ ನಾಯಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಕ್ಷದ ಮುಖಂಡನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿ ಬಿಜೆಪಿ ಮುಖಂಡ ಅಜಿತ್‌ಪಾಲ್...

ಮಾನನಷ್ಟ ಮೊಕದ್ದಮೆ ಪ್ರಕರಣ: ರಾಹುಲ್‌ ಗಾಂಧಿ ವಿಚಾರಣೆ ಜನವರಿ 22ಕ್ಕೆ ಮುಂದೂಡಿಕೆ

ಸುಲ್ತಾನ್‌ಪುರ: ವಕೀಲರ ಮುಷ್ಕರದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಉತ್ತರಪ್ರದೇಶದ ಸುಲ್ತಾನ್‌ ಪುರದ  ಸಂಸದರು ಶಾಸಕರ ನ್ಯಾಯಾಲಯ ಜನವರಿ 22ಕ್ಕೆ ಮುಂದೂಡಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶುಭಂ...

ಅಂಬೇಡ್ಕರ್‌ ಗೆ ಅವಮಾನ;ಸಚಿವ ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿ ಬೀದರ್‌, ಹುಬ್ಬಳ್ಳಿ-ಧಾರವಾಡ ಬಂದ್‌ ಯಶಸ್ವಿ

ಬೀದರ್‌, ಹುಬ್ಬಳ್ಳಿ-ಧಾರವಾಡ: ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರನ್ನು ಅವಹೇಳನ‌ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಕರೆ ನೀಡದ್ದ ಹುಬ್ಬಳ್ಳಿ-ಧಾರವಾಡ ಮತ್ತು ಬೀದರ್‌...

ಅಂಬೇಡ್ಕರ್‌ ಗೆ ಅವಮಾನಿಸಿದ ಅಮಿತ್‌ ಶಾ ರಾಜಿನಾಮೆಗೆ ಆಗ್ರಹಿಸಿ ನಾಳೆ ಬೀದರ್‌, ಹುಬ್ಬಳ್ಳಿ-ಧಾರವಾಡ ಬಂದ್‌

ಬೀದರ್: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಅವಮಾನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಪಡೆಯಬೇಕು ಮತ್ತು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ...

ದಲಿತರ ಮೇಲೆ ದ್ವೇಷ; ಅಂಬೇಡ್ಕರ್ ಮೇಲೆ ಆಕ್ರೋಶ

ದಲಿತ ಸಮುದಾಯ ಹಿಂದೂ ಧರ್ಮದ ಭಾಗವಲ್ಲವೆಂದು ನಿರ್ಧರಿಸಬೇಕಿದೆ. ಜಾತಿ ತಾರತಮ್ಯ ಇರುವಂತಹ ಹಿಂದೂ ಧರ್ಮ ಅಗತ್ಯವಿಲ್ಲವೆಂದು ಘೋಷಿಸಬೇಕಿದೆ. ಸಂವಿಧಾನದ ಆಶಯದಂತೆ ಎಲ್ಲಿಯವರೆಗೆ ಎಲ್ಲದರಲ್ಲೂ ದಲಿತರಿಗೆ ಸಮಾನತೆ ಸಿಗುವುದಿಲ್ಲವೋ, ಸಮಾಜದಿಂದ ಅಸ್ಪೃಶ್ಯತೆ ತೊಲಗುವುದಿಲ್ಲವೋ ಅಲ್ಲಿಯ...

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ಅವಹೇಳನ; ಮೈಸೂರು, ಮಂಡ್ಯದಲ್ಲಿ ಪ್ರತಿಭಟನೆ

ಮೈಸೂರು: ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಇಂದು ಮೈಸೂರು ಮತ್ತು ಮಂಡ್ಯ ಬಂದ್‌ ಗೆ ಕರೆ ನೀಡಲಾಗಿದೆ.  ಡಾ. ಬಿ.ಆರ್. ಅಂಬೇಡ್ಕರ್...

Latest news

- Advertisement -spot_img