- Advertisement -spot_img

TAG

Amit Shah

ಮೂರು ಕ್ರಿಮಿನಲ್‌ ಕಾನೂನುಗಳು ನಿಷ್ಪ್ರಯೋಜಕ: ಪಿ.ಚಿದಂಬರಂ ಟೀಕೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕ್ರಿಮಿನಲ್‌ ಕಾನೂನುಗಳು ನಿಷ್ಪ್ರಯೋಜಕವಾಗಿದ್ದು, ನ್ಯಾಯಾಧೀಶರು, ವಕೀಲರು ಮತ್ತು ಪೊಲೀಸರಲ್ಲಿ ಗೊಂದಲ ಮೂಡಿಸುತ್ತವೆ ಎಂದು ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ: ವಿಚಾರಣೆ ಜುಲೈ 14ಕ್ಕೆ ಮುಂದೂಡಿದ ಕೋರ್ಟ್

ಸುಲ್ತಾನಪುರ: ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ...

ರಾಜ್ಯದಲ್ಲಿ ಯಡಿಯೂರಪ್ಪ ಅಸ್ತಿತ್ವ ಉಳಿದಿಲ್ಲ: ಅಮಿತ್ ಶಾಗೆ ಯತ್ನಾಳ ಸಲಹೆ

ವಿಜಯಪುರ: ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಸ್ತಿತ್ವ ಉಳಿದಿಲ್ಲ ಎನ್ನುವುದನ್ನು ಗೃಹ ಸಚಿವ ಅಮಿತ್ ಶಾ ಅವರು ಅರಿತುಕೊಳ್ಳಬೇಕು. ಅಮಿತ್‌ ಶಾ ಅವರು ಇನ್ನೂ ಯಡಿಯೂರಪ್ಪಾಜಿ, ಯಡಿಯೂರಪ್ಪಾಜಿ  ಎಂದು ಜಪ ಮಾಡುತ್ತಿದ್ದರೆ...

ಇಂಗ್ಲಿಷ್ ಮಾತನಾಡುವವರು ನಾಚಿಕೆಪಡಬೇಕು ಎಂಬ ಅಮಿತ್ ಶಾ ಹೇಳಿಕೆಗೆ ವ್ಯಾಪಕ ವಿರೋಧ

ನವದೆಹಲಿ: ಇಂಗ್ಲಿಷ್ ಮಾತನಾಡುವವರು ನಾಚಿಕೆಪಟ್ಟುಕೊಳ್ಳುವ ದಿನ ದೂರವಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ವಿವಿಧ ಪಕ್ಷಗಳ...

ಜನಗಣತಿಗೆ ಇಂದು ಅಧಿಸೂಚನೆ; ದೇಶಾದ್ಯಂತ ಮಾರ್ಚ್ 1, 2027ರಿಂದ ಆರಂಭ:ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರ ಜನಗಣತಿ ಕುರಿತು ಇಂದು ಅಧಿಸೂಚನೆ ಹೊರಡಿಸಲಿದೆ. ಈ ವಿಷಯವನ್ನು ಕೇಂದ್ರ ಗೃಹ ಸಚಿವಾಲಯ ಖಚಿತಪಡಿಸಿದೆ. ದೇಶಾದ್ಯಂತ ಎರಡು ಹಂತಗಳಲ್ಲಿ ಜಾತಿ ಜನಗಣತಿ ನಡೆಯಲಿದ್ದು, 34 ಲಕ್ಷ ಗಣತಿದಾರರು, ಮೇಲ್ವಿಚಾರಕರು...

ವಿಮಾನ ಅಪಘಾತ: ಪ್ರಧಾನಿ ಮೋದಿ, ಸಚಿವರಾದ ಅಮಿತ್ ಶಾ, ನಾಯ್ಡು ರಾಜೀನಾಮೆಗೆ ಸುಬ್ರಮಣಿಯನ್‌ ಸ್ವಾಮಿ ಆಗ್ರಹ

ನವದೆಹಲಿ: ಗುಜರಾತ್ ನ ಅಹಮದಾಬಾದ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಒಳಗಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ...

ಪುಲ್ವಾಮಾ, ಪಹಲ್ಗಾಮ್‌ ದುರಂತ ನಡೆದಾಗ ಕೇಂದ್ರ ಗೃಹ ಇಲಾಖೆ ಕತ್ತೆ ಕಾಯುತ್ತಿತ್ತೇ?; ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ಟೆಲಿಪ್ರಾಂಪ್ಟರ್ ಇಟ್ಕೊಂಡು ಪಾಕಿಸ್ತಾನದ ವಿರುದ್ಧ ಉತ್ತರನ ಪೌರುಷ ತೋರ್ಸೋದು, ಮಾಧ್ಯಮಗಳ ಎದುರು ಕೇಂದ್ರದ ಮಂತ್ರಿಗಳು ತೌಡು ಕುಟ್ಟುದು ಬಿಜೆಪಿಯ ನಾಯಕರುಗಳು ಮಾತ್ರ ಸಿದ್ದಿಸಿಕೊಂಡಿರುವ ಕಲೆ ಎಂದು ಕಾಂಗ್ರೆಸ್‌ ಮುಖಂಡ ವಿಧಾನಪರಿಷತ್‌ ಸದಸ್ಯ...

ಪಹಲ್ಗಾಮ್ ಉಗ್ರರ ದಾಳಿ| ಹರಡಿದ ಸುಳ್ಳು ಸುದ್ದಿಗಳು

ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ನೆರೆದಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಈ ದಾಳಿಯ ಬಗೆಗೆ ಹಲವು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿದೆ. ಹಿಂದೂ ವರ್ಸಸ್ ಮುಸ್ಲಿಂ...

ತಮಿಳುನಾಡಿನಲ್ಲಿ ಬಿಜೆಪಿಗೆ ಶಾಕ್‌; ಸಮ್ಮಿಶ್ರ ಸರ್ಕಾರಕ್ಕೆ ಒಲ್ಲೆ ಎಂದ ಎಐಎಡಿಎಂಕೆ

ಚೆನ್ನೈ: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಎದುರಿಸಲು ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿಗಾಗಿ ಬಿಜೆಪಿ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ...

ಸೋನಿಯಾ, ರಾಹುಲ್‌ ವಿರುದ್ಧ ದೋಷಾರೋಪ ಪಟ್ಟಿ; ಮೋದಿ, ಶಾ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ...

Latest news

- Advertisement -spot_img