ನವದೆಹಲಿ: ಕೇಂದ್ರ ಸರ್ಕಾರ ಜನಗಣತಿ ಕುರಿತು ಇಂದು ಅಧಿಸೂಚನೆ ಹೊರಡಿಸಲಿದೆ. ಈ ವಿಷಯವನ್ನು ಕೇಂದ್ರ ಗೃಹ ಸಚಿವಾಲಯ ಖಚಿತಪಡಿಸಿದೆ. ದೇಶಾದ್ಯಂತ ಎರಡು ಹಂತಗಳಲ್ಲಿ ಜಾತಿ ಜನಗಣತಿ ನಡೆಯಲಿದ್ದು, 34 ಲಕ್ಷ ಗಣತಿದಾರರು, ಮೇಲ್ವಿಚಾರಕರು...
ನವದೆಹಲಿ: ಗುಜರಾತ್ ನ ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಒಳಗಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ...
ಬೆಂಗಳೂರು: ಟೆಲಿಪ್ರಾಂಪ್ಟರ್ ಇಟ್ಕೊಂಡು ಪಾಕಿಸ್ತಾನದ ವಿರುದ್ಧ ಉತ್ತರನ ಪೌರುಷ ತೋರ್ಸೋದು, ಮಾಧ್ಯಮಗಳ ಎದುರು ಕೇಂದ್ರದ ಮಂತ್ರಿಗಳು ತೌಡು ಕುಟ್ಟುದು ಬಿಜೆಪಿಯ ನಾಯಕರುಗಳು ಮಾತ್ರ ಸಿದ್ದಿಸಿಕೊಂಡಿರುವ ಕಲೆ ಎಂದು ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ...
ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ನೆರೆದಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಈ ದಾಳಿಯ ಬಗೆಗೆ ಹಲವು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿದೆ. ಹಿಂದೂ ವರ್ಸಸ್ ಮುಸ್ಲಿಂ...
ಚೆನ್ನೈ: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಎದುರಿಸಲು ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿಗಾಗಿ ಬಿಜೆಪಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ...
ಇಂಫಾಲ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಹೆಸರಿನಲ್ಲಿ ಮಣಿಪುರದ ಹಲವು ಶಾಸಕರಿಗೆ ಮುಖ್ಯಮಂತ್ರಿ ಹುದ್ದೆ ಕೊಡಿಸುವ ಭರವಸೆ ನೀಡಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು...
ಬೆಂಗಳೂರು: ಕ್ಷೇತ್ರ ಮರುವಿಂಗಡಣೆಗೆ ನರೇಂದ್ರ ಮೋದಿ ಅವರ ಉತ್ಸಾಹ ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ ಕೇಂದ್ರದ ಅನ್ಯಾಯದ ವಿರುದ್ಧ...
ಕೊಯಮತ್ತೂರು: ಕ್ಷೇತ್ರ ಪುನರ್ ವಿಂಗಡನೆ ನಡೆದಾಗ ದಕ್ಷಿಣದ ರಾಜ್ಯಗಳಲ್ಲಿನ ಸೀಟುಗಳು ಕಡಿಮೆಯಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕೊಯಮತ್ತೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನಸಂಖ್ಯೆ ಆಧಾರದಲ್ಲಿ ದಕ್ಷಿಣದ...
ಸುಲ್ತಾನ್ಪುರ: 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಾಖಲಾದ ಮಾನನಷ್ಟ...