ಕಲಬುರಗಿ : ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ಸಂವಿಧಾನ ರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು...
ನವದೆಹಲಿ: ಬಾಬಾಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರ ಹೆಸರಿನ ವಿದ್ಯಾರ್ಥಿ ವೇತನ ಯೋಜನೆಯೊಂದನ್ನು ಎಎಪಿ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಗೆ ಈಗಾಗಲೇ ಪ್ರಚಾರ ಆರಂಭಿಸಿರುವ ಕೇಜ್ರಿವಾಲ್ ಹೊಸ...
ಇವತ್ತು ನಾನು ಮತ್ತು ಡಾ.ಸುರೇಶ್ ಗೌತಮ್ ಅವರು ಅಂಬೇಡ್ಕರ್ ಭವನಕ್ಕೆ ಹೋಗಿ ನಾಡಿದ್ದು 25 ಕ್ಕೆ ಹಮ್ಮಿಕೊಳ್ಳಲಾಗಿರುವ ರಾಜ್ಯಮಟ್ಟದ ಅಂಬೇಡ್ಕರ್ವಾದಿ ಯುವ ಸಮ್ಮೇಳನಕ್ಕೆ ಹಾಲ್ ಬುಕ್ ಮಾಡಿ ಇಂಡಿಯನ್ ಎಕ್ಸ್ಪ್ರೆಸ್ ದಾಟಿ ವಿಧಾನಸೌಧದ...
ಬೆಂಗಳೂರು: ರಾಜ್ಯಸಭೆಯಲ್ಲಿ ಅಂಬೇಡ್ಕರ್ ಅವರನ್ನು ಕುರಿತು ಅಮಿತ್ ಶಾ ನೀಡಿರುವ ಅವಹೇಳನಾಕಾರಿ ಹೇಳಿಕೆಯ ವಿಡಿಯೋವನ್ನು ತೆಗೆದು ಹಾಕುವಂತೆ ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಈ...
ನವದೆಹಲಿ: ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಅಪಮಾನಕರ ಹೇಳಿಕೆಗೆ ದೇಶದ ಉದ್ದಗಲಕ್ಕೂ ವ್ಯಾಪಕ ಟೀಕೆ ವ್ಯಕ್ತವಾಗಿದೆ. ರಾಜಕೀಯ ಪಕ್ಷಗಳು ಮಾತ್ರವಲ್ಲದೆ ಸಾಮಾಜಿಕ ಕಾರ್ಯಕರ್ತರಾದಿಯಾಗಿ...
ನವದೆಹಲಿ: ಡಿಸೆಂಬರ್ 17ರಂದು ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು...
ನವದೆಹಲಿ: ಸಂವಿಧಾನ ಶಿಲ್ಪಿ, ಬಾಬಾಸಾಹೇಬ್ ಅಂಬೇಡ್ಕರ್ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ಕುರಿತು ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ. ಅಂಬೇಡ್ಕರ್ ಕುರಿತಾದ...
ಬೆಂಗಳೂರು: ಅಂಬೇಡ್ಕರ್ ಅಂಬೇಡ್ಕರ್…. ಎಂದು ಹೇಳುವುದು ಇದೀಗ ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ್ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು ಎಂದು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ನೀಡಿದ್ದ ಹೇಳಿಕೆಗೆ...
ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಪಡಿಸಿದೆ.
ಅಮಿತ್ ಶಾಅವರ...
ಬೆಳಗಾವಿ: ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ....