ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿ ಖಾಸಗಿ ವೋಲ್ವೋ ಬಸ್ ಬೆಂಕಿಗೆ ಆಹುತಿಯಾಗಿ 20 ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಕರ್ನಾಟಕದವರು ಯಾರಾದರೂ ಇದ್ದಾರೆಯೇ ಎಂದು ಪತ್ತೆ ಹಚ್ಚಲು ಕೂಡಲೇ ಆರ್‌ಟಿಒ ಅಧಿಕಾರಿಗಳನ್ನು ದುರಂತ ಸ್ಥಳಕ್ಕೆ...
ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ವೋಲ್ವೋ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 15 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯ ಚಿನ್ನ ಟೆಕುರು ಗ್ರಾಮದ ಬಳಿ ಈ ಅಪಘಾತ...
ಬೆಂಗಳೂರು: ಟ್ರಾಫಿಕ್ ಸಮಸ್ಯೆ, ಕಸ ವಿಲೇವಾರಿ ಮೊದಲಾದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕೆಲವು ಕಂಪನಿಗಳು ಕರ್ನಾಟಕದಿಂದ ವಲಸೆ ಹೋಗುವ ಮಾತುಗಳನ್ನಾಡುತ್ತಿದ್ದವು. ಈ ಅನಿಸಿಕೆಗಳ ಆಧಾರದಲ್ಲಿ ತಮ್ಮ ರಾಜ್ಯಕ್ಕೆ ಆಹ್ವಾನ ನೀಡುತ್ತಿದ್ದ ಆಂಧ್ರಪ್ರದೇಶ ಸರ್ಕಾರಕ್ಕೆ ಕರ್ನಾಟಕ...
ಹೈದರಾಬಾದ್ : ಇಂದು ಆಂಧ್ರಪ್ರದೇಶದ ಹೈದರಾಬಾದ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗೃಹ ಇಲಾಖೆಯ ಇಬ್ಬರು ಡಿಎಸ್‌ಪಿಮೃತಪಟ್ಟಿದ್ದು , ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಶಾಂತಾರಾವ್ ಮತ್ತು ಚಕ್ರಧರ ರಾವ್...
ಬೆಂಗಳೂರು: ಏರೋಸ್ಪೇಸ್ ಪಾರ್ಕ್ ಆಂಧ್ರಪ್ರದೇಶಕ್ಕೆ ಸ್ಥಳಾಂತರವಾಗಲು ಕರ್ನಾಟಕ ಸರ್ಕಾರ ಬಿಡುವುದಿಲ್ಲ. ಬದಲಾಗಿ ಉದ್ದಿಮೆದಾರರನ್ನು ರಾಜ್ಯದಲ್ಲಿಯೇ ಉಳಿಸಿಕೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದಾರೆ.
ದೇವನಹಳ್ಳಿ ಸಮೀಪ ಭೂಮಿ ನೀಡಲು ಸಾಧ್ಯವಾಗದಿದ್ದರೆ, ಬೇರೊಂದು ಕಡೆ...
ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರೆಡ್ಡಿಚೆರುವು ಎಂಬಲ್ಲಿ ಮಾವು ತುಂಬಿದ್ದ ಲಾರಿಯೊಂದು ಮಿನಿ ಟ್ರಕ್ ಮೇಲೆ ಉರುಳಿಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿದ್ದು, ಹನ್ನೊಂದು ಮಂದಿ ಗಾಯಗೊಂಡಿದ್ದಾರೆ. ಈ ದುರಂತ ಘಟನೆ ಭಾನುವಾರ...
ಅಮರಾವತಿ: ಆಂಧ್ರಪ್ರದೇಶದಲ್ಲಿ ತೆಲುಗುದೇಶಂ ನೇತೃತ್ವದ ಎನ್ ಡಿ ಎ ಸರ್ಕಾರದ ಆಡಳಿತದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದ್ದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ವೈಎಸ್ ಆರ್ ಸಿಪಿ ಮುಖಂಡ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆಗ್ರಹಪಡಿಸಿದ್ದಾರೆ.
ನಮ್ಮ...
ಚಿತ್ತೂರು: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ನಾರಾಯಣಪುರ ಎಂಬ ಗ್ರಾಮದಲ್ಲಿ ಸಾಲವನ್ನು ಮರಳಿಸಿಲ್ಲ ಎಂಬ ಆರೋಪದ ಮೇಲೆ ಗ್ರಾಮಸ್ಥರು, ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಸಾರ್ವಜನಿಕವಾಗಿ ಅವಮಾನಿಸಿರುವ ಪ್ರಕರಣ ವರದಿಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ...
ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಕೋಟೆ ಸಮೀಪ ಇಂದು ಮುಂಜಾನೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆ...
ಬೆಂಗಳೂರು: ಕರ್ನಾಟಕದಿಂದ ಚಿತ್ತೂರು ಜಿಲ್ಲೆಗೆ ತೋತಾಪುರಿ ಮಾವಿನ ಹಣ್ಣುಗಳ ಸಾಗಣೆ ಮೇಲಿನ ನಿಷೇಧವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.
ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ...