ರಾಮನಗರ: ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ...
ತುಮಕೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಮುಂಬರುವ ಬಜೆಟ್ ನಲ್ಲಿ ಮತ್ತೆ ರೂ.1 ಸಾವಿರ ಹೆಚ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.
ತುಮಕೂರಿನಲ್ಲಿ ಇಂದು ಮಹಿಳಾ ಮತ್ತು ಮಕ್ಕಳ...
ಬೆಂಗಳೂರು: 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು...
ಬೀದರ್: ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ...
ಬೀದರ್: ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್...
ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೂರಕ ಪೌಷ್ಠಿಕ ಆಹಾರದ ಗುಣಮಟ್ಟದ ನಿಗಾವಹಿಸಬೇಕು; ನಿರ್ಲಕ್ಷ್ಯ ವಹಿಸಿದರೆ ಆಯಾಯ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ...
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು...
ಬೆಂಗಳೂರು:2025-26ನೇ ಸಾಲಿನ ಬಜೆಟ್ ನಲ್ಲಿ ಅಂಗನವಾಡಿ ನೌಕರರ ಗೌರವ ಧನವನ್ನು ಕಾರ್ಯಕರ್ತೆಯರಿಗೆ ರೂ. 15 ಸಾವಿರ ಮತ್ತು ಸಹಾಯಕಿಯರಿಗೆ ರೂ.10ಸಾವಿರಕ್ಕೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ...